spot_img
Thursday, September 17, 2026
24.1 C
Hubballi

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಜಮೀನಿನ ‘ಬ’ ಖರಾಬು ಬದಲಾವಣೆ ಮಾಡಿಕೊಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ.

ಬಾಗಲಕೋಟೆ ಜಿಲ್ಲೆಯ ಮಂಜುನಾಥ ಅರಳಿಕಟ್ಟಿ ಎಂಬುವವರ ಜಮೀನಿನ ‘ಬ’ ಖರಾಬು ಬದಲಾವಣೆ ಮಾಡಿಕೊಡುವ ಸಂಬಂಧ ತಹಶೀಲ್ದಾರ್ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದಲ್ಲದೆ, ಒಂದು ಎಕರೆ ಜಮೀನನ್ನೂ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವೂ ಕೇಳಿಬಂದಿದೆ.

ಈ ಕುರಿತು ಮಂಜುನಾಥ ಅರಳಿಕಟ್ಟಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು ಎನ್ನಲಾಗಿದ್ದು, ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ರೂಪಿಸಿದ್ದರು. ಧಾರವಾಡದ ಕೆಸಿಡಿ ಮೈದಾನದಲ್ಲಿ ಲಂಚ ಸ್ವೀಕರಿಸುವ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಲೋಕಾಯುಕ್ತ ಎಸ್ಪಿ ಸಿದ್ಲಿಂಗಪ್ಪ ಕರಣೇಶಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳು ಹಾಗೂ ಇತರೆ ಸಾಕ್ಷ್ಯಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಘಟನೆ ಕುರಿತು ಲೋಕಾಯುಕ್ತ ಅಧಿಕಾರಿಗಳಿಂದ ಹೆಚ್ಚಿನ ತನಿಖೆ ಮುಂದುವರಿದಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

Topics

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...
spot_img

Related Articles

Popular Categories

spot_img
error: Content is protected !!