spot_img
Thursday, September 17, 2026
31.1 C
Hubballi

ಗದಗ ಜಿಲ್ಲೆಯಲ್ಲಿ ಭಾವೈಕ್ಯತೆಯ ಅಲೆ! ಮಸೀದಿಯಲ್ಲಿ ಗಣಪತಿ ಪ್ರತಿಷ್ಠಾಪಿಸಿ ಮುಸ್ಲಿಂ ಯುವಕರಿಂದ ಪೂಜೆ

ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡ ಗ್ರಾಮ ವಿಭಿನ್ನ ಸಂದೇಶ ಸಾರುತ್ತಿದೆ. ಇಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಒಂದಾಗಿ ಗಣೇಶೋತ್ಸವ ಆಚರಿಸುವ ಮೂಲಕ ಸೌಹಾರ್ದತೆಗೆ ಹೊಸ ಉದಾಹರಣೆಯಾಗಿದ್ದಾರೆ.

ಸಂದಿಗವಾಡ ಗ್ರಾಮದ ಮಸೀದಿಯಲ್ಲೇ ಕಳೆದ ನಾಲ್ಕು ವರ್ಷಗಳಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ವಿಶೇಷವೆಂದರೆ, ಗಣಪತಿಯ ಪೂಜಾ ಕಾರ್ಯಕ್ರಮಗಳಲ್ಲಿ ಮುಸ್ಲಿಂ ಯುವಕರೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ.

ಐದು ದಿನಗಳ ಕಾಲ ನಡೆಯುವ ಗಣೇಶೋತ್ಸವದಲ್ಲಿ ಮುಸ್ಲಿಂ ಯುವಕರು ಪ್ರತಿದಿನ ಗಣಪತಿಗೆ ಪೂಜೆ ಸಲ್ಲಿಸುತ್ತಿದ್ದು, ಹಿಂದೂ ಯುವಕರು ಹಾಗೂ ಗ್ರಾಮದ ಹಿರಿಯರು ಕೂಡ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಧರ್ಮಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಸಂಭ್ರಮಿಸುತ್ತಿದ್ದಾರೆ.

ಸಂದಿಗವಾಡದಲ್ಲಿ ಗಣೇಶೋತ್ಸವ ಮಾತ್ರವಲ್ಲದೆ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ವಿವಿಧ ಹಬ್ಬಗಳನ್ನೂ ಪರಸ್ಪರ ಸಹಕಾರದೊಂದಿಗೆ ಆಚರಿಸುವ ಪರಂಪರೆ ಇದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಒಂದೆಡೆ ಧರ್ಮದ ವಿಚಾರವಾಗಿ ಸಂಘರ್ಷದ ವಾತಾವರಣ ಸೃಷ್ಟಿಯಾಗುತ್ತಿರುವ ಘಟನೆಗಳು ವರದಿಯಾಗುತ್ತಿರುವಾಗ, ಮತ್ತೊಂದೆಡೆ ಸಂದಿಗವಾಡದಂತಹ ಗ್ರಾಮಗಳು ಸೌಹಾರ್ದತೆ, ಸಹಬಾಳ್ವೆ ಮತ್ತು ಪರಸ್ಪರ ಗೌರವವೇ ಸಮಾಜದ ಶಕ್ತಿ ಎಂಬ ಸಂದೇಶವನ್ನು ಸಾರುತ್ತಿವೆ.

ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ, ಎರಡೂ ಸಮುದಾಯದವರು ಒಂದಾಗಿ ಹಬ್ಬ ಆಚರಿಸುತ್ತಿರುವ ಸಂದಿಗವಾಡದ ಈ ದೃಶ್ಯ ಇದೀಗ ಗಮನ ಸೆಳೆಯುತ್ತಿದೆ.

Hot this week

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ‘! ದೂರು-ಪ್ರತಿದೂರು ದಾಖಲು

ಉತ್ತರ ಕನ್ನಡ: ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ...

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

Topics

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...
spot_img

Related Articles

Popular Categories

spot_img
error: Content is protected !!