spot_img
Thursday, September 17, 2026
24.1 C
Hubballi

15 ದಿನ ಕಾಲಾವಕಾಶ ಕೇಳಿದ ಜಾಲಿವುಡ್..​! ಜಿಲ್ಲಾಧಿಕಾರಿ ನಿರ್ಧಾರ ಏನು..?

ರಾಮನಗರ: ಜಾಲಿವುಡ್​ ಸ್ಟುಡಿಯೋಗೆ (Jollywood Studios) ರಾಮನಗರ ತಾಲೂಕು ಆಡಳಿತ ಬೀಗ ಹಾಕಿದೆ. ಅದರ ಪರಿಣಾಮ ಬಿಗ್​ಬಾಸ್ ಶೋಗೆ ತಟ್ಟಿದ್ದು, ಸ್ಪರ್ಧಿಗಳನ್ನ ರೆಸಾರ್ಟ್​ನಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆಯಿಂದ ಬಿಗ್​ಬಾಸ್​ ಮನೆಯಲ್ಲಿ ಯಾವುದೇ ಶೂಟಿಂಗ್ ಆಗಿಲ್ಲ. ಅತಿದೊಡ್ಡ ರಿಯಾಲಿಟಿ ಶೋ ಅರ್ಧಕ್ಕೆ ನಿಲ್ಲುವ ಆತಂಕವಿದ್ದು, ಕಾನೂನು ಹೋರಾಟ ಶುರುವಾಗಿದೆ..

ಇದರ ಮಧ್ಯೆ ಜಾಲಿವುಡ್ ಆಡಳಿತ ಮಂಡಳಿ ಜಿಲ್ಲಾಧಿಕಾರಿ ಭೇಟಿಗಾಗಿ ಕಾಯುತ್ತಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿರೋ ಜಾಲಿವುಡ್ ಸ್ಟೂಡಿಯೋ ಸಿಬ್ಬಂದಿ, ಜಿಲ್ಲಾಧಿಕಾರಿಗಳ ಭೇಟಿ ಮಾಡುತ್ತಿದ್ದಾರೆ. ಈಗಾಗಲೇ ಡಿಸಿ ಜತೆ ಒಂದು ಸುತ್ತು ಮಾತುಕತೆ ನಡೆದಿದೆ. ಜಾಲಿವುಡ್ ಸಿಬ್ಬಂದಿ ಜತೆ 20 ನಿಮಿಷಗಳ ಕಾಲ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಜಾಲಿವುಡ್​​ನ ಮನವಿ ಪತ್ರವನ್ನು ಪಡೆಯದೇ ಕಾಯಲು ತಿಳಿಸಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಾಲಿವುಡ್ ಸಿಬ್ಬಂದಿ ಕಾದು ಕೂತಿದ್ದಾರೆ.

ಮನವಿ ಪತ್ರದಲ್ಲಿ ಏನಿದೆ ಅಂತಾ ನೋಡೋದಾದರೆ, ನಾವು ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನ ಪಾಲನೆ ಮಾಡ್ತೇವೆ. ವೆಲ್ಸ್ ಸ್ಟುಡಿಯೋದಲ್ಲಿ ನೂರಾರು ಜನ ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ.  ಏಕಾಏಕಿ ಬೀಗ ಹಾಕಿರುವ ಕಾರಣ ನೂರಾರು ಜನ ಭವಿಷ್ಯ ಅತಂತ್ರವಾಗಿದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬಿಗ್ ಬಾಸ್ ಶೋ ನಡೆಸಲಾಗುತ್ತಿದೆ. ಹಠಾತ್ ಸ್ಥಗಿತಗೊಳಿಸಿದ ಕಾರಣ ನಷ್ಟವಾಗಿದೆ. ನೀವು 15 ದಿನಗಳ ಕಾಲಾವಕಾಶ ಕೊಡಬೇಕು. 15 ದಿನದೊಳಗೆ ಎಲ್ಲಾ ಅನುಮತಿಗಳನ್ನ ಪಡೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳ ಬಳಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!