spot_img
Friday, March 20, 2026
25.1 C
Hubballi

ನಾಳೆ ಹುಬ್ಬಳ್ಳಿ ತಾಲ್ಲೂಕು ಸುಳ್ಳ ಗ್ರಾಮದ ಭಕ್ತ ವೃಂದದಿಂದ ಅಯ್ಯಪ್ಪ ಸ್ವಾಮಿ ಮಹಾ ಪೂಜೆ

ಹುಬ್ಬಳ್ಳಿ(ಸುಳ್ಳ):ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನದಲ್ಲಿ ನಾಳೆ ಜನವರಿ 4 ರಂದು ಅಯ್ಯಪ್ಪ ಸ್ವಾಮಿ ಮಂಡಲದ ಮಹಾಪೂಜೆ ಮತ್ತು ಅನ್ನ ಪ್ರಸಾದ ಜರುಗಲಿದೆ ಎಂದು ಗ್ರಾಮದ ಹಿರಿಯರು ಮತ್ತು ಗುರುಸ್ವಾಮಿಗಳು ಹಾಗೂ ಅಯ್ಯಪ್ಪ ಮಾಲಾಧಾರಿಗಳು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕು ಸುಳ್ಳ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತವೃಂದ ವತಿಯಿಂದ ಮಂಡಲದ ಮಹಾಪೂಜೆ ಅತಿ ವಿಜೃಂಭನೇಯಿಂದ ಜರುಗಲಿದ್ದು,ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ವಿಶೇಷ ಅಲಂಕಾರದೊಂದಿಗೆ ವಿವಿಧ ಪೂಜಾ ವಿಧಿ ವಿಧಾನ ಜೊತೆ ಅದ್ದೂರಿಯಾಗಿ ಜರುಗಲಿದೆ.

ಈ ಸಂದರ್ಭದಲ್ಲಿ ಭಕ್ತಾದಿಗಳು ಶ್ರೀ ಅಯ್ಯಪ್ಪ ಸ್ವಾಮಿಯ ಪೂಜೆಯಲ್ಲಿ ಭಾಗಿಯಾಗಿ ಅನ್ನ ಪ್ರಸಾದ ಸ್ವೀಕರಿಸುವುದರ ಜೊತೆಗೆ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಅಯ್ಯಪ್ಪ ಮಾಲಾಧಾರಿಗಳು ತಿಳಿಸಿದರು.

Hot this week

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

Topics

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ...

ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ

ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಚರಣೆ...

ರಾಜ್ಯದ ಮರಳು ಸಂಪತ್ತು “Illegal sand mining” ದಂಧೆಕೋರರ ಪಾಲು, ಸರಕಾರದ ಮೌನ ನಡೆ,ಬೊಕ್ಕಸನಷ್ಟಕ್ಕೆ ಹೊಣೆ ಯಾರು?

ಹಾವೇರಿ :ರಾಜ್ಯದಲ್ಲಿ ಮರಳು ಗಣಿಗಾರಿಕೆ ಕಳೆದ 15 ವರ್ಷಗಳಿಂದ ನದಿ ಮತ್ತು...
spot_img

Related Articles

Popular Categories

spot_img
error: Content is protected !!