spot_img
Monday, July 20, 2026
21.1 C
Hubballi

ಹುಬ್ಬಳ್ಳಿ ಪೊಲೀಸರ ಗೂಂಡಾಗಿರಿ.. ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಥಳಿಸಿದರಾ ಪೊಲೀಸರು…!

ಹುಬ್ಬಳ್ಳಿ:-ಹುಬ್ಬಳ್ಳಿಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಟ್ಟೆ ಬಿಚ್ಚಿ ಥಳಿಸಿದ ಅಮಾನುಷ ಕೃತ್ಯ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು.ಎಲ್ಲೆಡೆ ಹುಬ್ಬಳ್ಳಿ ಪೋಲೀಸರ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾಂಗ್ರೆಸ್ ಕಾರ್ಪೋರೆಟರ್ ಒಬ್ಬರು ಕೊಟ್ಟ ದೂರಿನ ಮೇಲೆ ಪೊಲೀಸರು ದರ್ಪ ಮೆರೆದಿದ್ದಾರೆ ಎನ್ನಲಾಗಿದೆ.
ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿಯನ್ನು ಮನಬಂದಂತೆ ಪೋಲೀಸರು ಥಳಿಸಿದ್ದಾರೆ ಎನ್ನಲಾಗಿದೆ…

ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿತ್ತು..

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ, ಅಧಿಕಾರಿಗಳ ಜೊತೆ ತೆರಳಿದ್ದ ಸುಜತಾ ಹಂಡಿ ಈ ವೇಳೆ ತಗಾದೇ ತೆಗೆದು ಗಲಾಟೆ ನಡೆದಿತ್ತು.

ಈ‌ ಹಳೆಯ ಪ್ರಕರಣ ಮುಂದಿಟ್ಟಕೊಂಡು ಕಾಂಗ್ರೆಸ್ ಕಾರ್ಪೋರೆಟ್ ಹಾಗೂ ಬೆಂಬಲಿಗರ ಗಲಾಟೆ ನಡುವೆ ನಡೆದ ಹಿನ್ನೆಲೆಯಲ್ಲಿ
ಸುಜತಾ ಹಂಡಿ ವಿರುದ್ಧ ದೂರು ನೀಡಿದ್ದರು..

ಕಾಂಗ್ರೆಸ್ ಕಾರ್ಪೋರೆಟರ್
ಹಳೆ ವಿಚಾರ ಇಟ್ಕೊಂಡ ಮತ್ತೆ ಕಾಂಗ್ರೆಸ್-ಬಿಜೆಪಿ‌ ಮಧ್ಯೆ ಗಲಾಟೆ
ಗಲಾಟೆ ವೇಳೆ ದೂರು ಪ್ರತಿದೂರು ದಾಖಲಾಗಿ ಕಾಂಗ್ರೆಸ್ ಕಾರ್ಪೋರೆಟ್ ನೀಡಿದ‌ ದೂರಿನ ಮೇಲೆ ಬಂಧಿಸಿದ ಪೊಲೀಸರು ಬಂಧನ ವೇಳೆ ಪ್ರತಿರೋಧ ತೋರಿ ಚೀರಾಟ ನಡೆಸಿದ ಸುಜತಾ ಹಂಡಿ ಈ ವೇಳೆ ವಿವಸ್ತ್ರಗೊಳಿಸಿ ಥಳಿಸಿದ ಆರೋಪ ಬಿಜೆಪಿ ಕಾರ್ಯಕರ್ತೆ ವಿರುದ್ಧ 307 ಅಡಿಯಲ್ಲಿ ಪ್ರಕರಣ ದಾಖಲು..

ಈ ಮೊದಲು ಸುಜತಾ ಹಂಡಿ‌ ಸಹ ಕಾಂಗ್ರೆಸ್ ನಲ್ಲಿದ್ದರು.ಇತ್ತೀಚೆಗೆ ವರ್ಷಗಳಲ್ಲಿ ಬಿಜೆಪಿಗೆ ಬಂದಿದ್ದ ಸುಜತಾ SIR- BLO ಗಳನ್ನು ಕರೆತಂದು ನಮ್ಮ‌ ಓಟ್ ಡಿಲಿಟ್ ಮಾಡಿಸಿದ್ದಾರೆ ಎಂಬ ಆರೋಪ ಮಾಡಿದ್ದರು.

ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಆಗಿತ್ತು. ಈ ವಿಚಾರ ಇಟ್ಕೊಂಡು ಸುಜತಾ ಹಂಡಿ ವಿರುದ್ಧ ದೂರು ದಾಖಲಿಸಿ ಬಂಧಿಸಿದ್ದಾರೆ ಎಂಬ ಆರೋಪ ಬಂಧನದ ಸಂದರ್ಭದಲ್ಲಿ ಪೊಲೀಸರು ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲು ಮತ್ತೊಂದು ದೂರ‌ ದಾಖಲಿಸಿದ ಕೇಶ್ವಾಪುರ ಪೊಲೀಸರು ಅವಳನ್ನ ಜೈಲಿಗೆ ಅಟ್ಟಿದ್ದರು…

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!