spot_img
Thursday, September 17, 2026
24.1 C
Hubballi

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ನ್ಯೂಸ್ 88 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ. ಬರವ ಬಜೆಟ್‌ನಲ್ಲಿ ಈ ಬಗ್ಗೆ ಹೇಳುತ್ತಾರೆ.ಬಿಜೆಪಿ ಅಧಿಕಾರದಲ್ಲಿದ್ದಾಗ ಎಷ್ಟು ಹುದ್ದೆ ಭರ್ತಿ ಮಾಡಿತ್ತು? ಅವರು ಒಂದೇ ಒಂದು ಹುದ್ದೆ ತುಂಬಿಲ್ಲ. ಆದರೆ ಅವರೇನು ಮಾಡಿದರು? ಬಿಜೆಪಿಯವರದ್ದು ಬರೀ ಇದೇ ನಾಟಕ. ಯುವಕರ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಈಗ ರಾಜ್ಯ ಸರಕಾರ ಹುದ್ದೆ ತುಂಬಿಕೊಳ್ಳುತ್ತೆ ಎನ್ನುವುದು ಗೊತ್ತಾಗಿದೆ. ಅದಕ್ಕಾಗಿ ಇದೀಗ ಹೋರಾಟ ಶುರು ಮಾಡಿದ್ದಾರೆ. ನಾಳೆ ಸಿಎಂ ಅನೌನ್ಸ್ ಮಾಡಿದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮಿಂದಲೇ ಇದು ಆಗಿದ್ದು ಎಂದು ಬರೆದುಕೊಳ್ಳುತ್ತಾರೆ.

ಇದೇ ಕಾರಣಕ್ಕೆ ಹೋರಾಟ ಮಾಡುತ್ತಾರೆ. ಯುವಕರ ಬೇಡಿಕೆ ಸರಿಯಾಗಿಯೇ ಇದೆ.ನಾವು ಅವರೊಂದಿಗೆ ಇದ್ದೇವೆ. ಇದೀಗ ಅವರು ರಾಜ್ಯ ಸರಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅದೇ ರೀತಿ ಕೇಂದ್ರದ ವಿರುದ್ಧವೂ ಹೋರಾಟ ಮಾಡಲಿ. ನಾನು ಯುವಕರಲ್ಲಿ ಮನವಿ ಮಾಡಿಕೊಳ್ಳುವೆ. ನಿಮ್ಮ ಹೋರಾಟ ಶಾಂತಿಯುತವಾಗಿರಲಿ ಎಂದು ಮನವಿ ಮಾಡಿದರು.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!