spot_img
Monday, March 16, 2026
32.9 C
Hubballi

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ ದೇವಾಲಯ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ವಿನೋದ್ ಅಸೂಟಿ ಅಭಿಮಾನಿಗಳ ವತಿಯಿಂದ ನೀರು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸೇವಾ ಕಾರ್ಯಕ್ರಮಕ್ಕೆ ಪಂಚಗೃಹ ಹಿರೇಮಠದ ನಿಯೋಜಿತ ಪೀಠಾಧಿಪತಿ ಶ್ರೀ ವೀರ ಬಸವ ದೇವರೊಂದಿಗೆ ಶ್ರೀ ವಿನೋದ ಅಸೂಟಿ ಕೆಪಿಸಿಸಿ ಸದಸ್ಯರು,ಧಾರವಾಡ ಲೋಕಸಭಾ ಕ್ಷೇತ್ರ ಚಾಲನೆ ನೀಡಿದರು..

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವೀರ ಬಸವ ದೇವರು, ಭಕ್ತರ ಸೇವೆಯೇ ದೇವರ ಸೇವೆ ಎಂದು ತಿಳಿಸಿ, ವಿನೋದ್ ಅಸೂಟಿ ಅಭಿಮಾನಿಗಳು ದರ್ಶನಕ್ಕೆ ಬಂದ ಭಕ್ತರಿಗೆ ನೀರು ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹರ್ಷ ವ್ಯಕ್ತಪಡಿಸಿದರು. “ಶ್ರೀ ರಾಮಲಿಂಗ ಕಾಮದೇವರಿಗೆ ನಮ್ಮದು ಅಲ್ಪ ಸೇವೆಯಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ವಿನೋದ ಅಸೂಟಿ (ಕೆಪಿಸಿಸಿ ಸದಸ್ಯರು, ಧಾರವಾಡ), ಮಂಜು ಜಾಧವ, ಹನಮಂತ ಚಿಕ್ಕಣ್ಣವರ, ಕುಮಾರ್ ಕಲಾಲ್, ಮಂಜುನಾಥ ಬೈಲೂರ್, ಶಿವಾನಂದ ಚಲವಾದಿ, ಸಿದ್ದು ಕರೆನ್ನವರ, ಲಕ್ಷ್ಮಣ ಗುಡಾರದ, ಪ್ರವೀಣ ಮೂಗನ್ನವರ, ಪ್ರಕಾಶ ಸಾರವಾರಿ, ಸುಲೇಮಾನ್ ನಾಶಿಪುಡಿ, ಬಶೀರ್ ಹುನಗುಂದ, ಮಹೇಶ ಕಾಳೆ ಸೇರಿದಂತೆ ವಿನೋದ್ ಅಸೂಟಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..

Hot this week

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ...

Topics

ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ

ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಚರಣೆ...

ರಾಜ್ಯದ ಮರಳು ಸಂಪತ್ತು “Illegal sand mining” ದಂಧೆಕೋರರ ಪಾಲು, ಸರಕಾರದ ಮೌನ ನಡೆ,ಬೊಕ್ಕಸನಷ್ಟಕ್ಕೆ ಹೊಣೆ ಯಾರು?

ಹಾವೇರಿ :ರಾಜ್ಯದಲ್ಲಿ ಮರಳು ಗಣಿಗಾರಿಕೆ ಕಳೆದ 15 ವರ್ಷಗಳಿಂದ ನದಿ ಮತ್ತು...

ಡಿಜಿಟಲ್ ಮೀಡಿಯಾಗೆ ಶಿಫ್ಟ್ ಆದ ಜನರು: ಮೂರು ವರ್ಷದಲ್ಲಿ ಬಾಗಿಲು ಮುಚ್ಚಿದ 50 ಚಾನಲ್‌ ಗಳು..!

  ದೇಶದಲ್ಲಿ ಸಾರ್ಟ್ ಪೋನ್ ನಲ್ಲೇ ಈಗ ಎಲ್ಲವೂ ಸಿಗುತ್ತಿದೆ. ಅಂಗೈನಲ್ಲೇ ಜನರಿಗೆ...
spot_img

Related Articles

Popular Categories

spot_img
error: Content is protected !!