spot_img
Thursday, September 17, 2026
24.1 C
Hubballi

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ವಾಣಿಜ್ಯ ಬಳಕೆಯ ಸಿಲಿಂಡರಗಳನ್ನ ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ..

ಪೊಲೀಸ ಸಹಕಾರದೊಂದಿಗೆ ಭಾನುವಾರ ತಡರಾತ್ರಿ ದಾಳಿ ನಡೆಸಿದ ಅವರು ಅನಿಲ ತುಂಬಿದ 25 ಸಿಲಿಂಡರ್ ಸಿಲಿಂಡರ್ ಪತ್ತೆ ಹಚ್ಚಿದ್ದಾರೆ.ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆ ಅಡಿಯಲ್ಲಿ ಹೋಟೆಲಿನ ಸಹ ಮಾಲೀಕ ಸತೀಶ್ ಬಂಡಿ ವಿರುದ್ಧ ಆಹಾರ ನೀರಿಕ್ಷಕ ವಿಜಯಕುಮಾರ ಪತ್ತಾರ ದೂರು ನೀಡಿದ್ದಾರೆ

ಗೋ ಗ್ಯಾಸ್ ಕಂಪನಿಯಿಂದ ಪೂರೈಕೆಯಾಗುವ ಅನಿಲಗಳ ಸಿಲಿಂಡರಗಳನ್ನ ಶಿವಸಾಗರ ಹೋಟೆಲ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಲ್ಲಿಂದ ಪೂರೈಕೆಯಾಗಿದೆ ಹೇಗೆ ಪೂರೈಕೆಯಾಗಿದೆ ಅಕ್ರಮದ ಕಿಂಗ್ ಪಿನ್ ಯಾರು..?ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಆಹಾರ ಮತ್ತು ಸರಬರಾಜು ಇಲಾಖೆ ಉಪ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ತಿಳಿಸಿದರು…

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!