spot_img
Thursday, September 17, 2026
24.1 C
Hubballi

ನವಲಗುಂದ ಕ್ಷೇತ್ರದಲ್ಲಿ ಬಿಜೆಪಿ ಬರ ಅಧ್ಯಯನ ತಂಡದ ಸ್ಥಳ ಪರಿಶೀಲನೆ-ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಸಾಥ್

ಹುಬ್ಬಳ್ಳಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿರುವ ಬರ ಅಧ್ಯಯನ ಕಾರ್ಯಕ್ರಮದ ಅಂಗವಾಗಿ ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಯರಿನಾರಾಯಣಪುರ, ಶಿರಗುಪ್ಪಿ, ನಲವಡಿ, ಇಂಗಳಳ್ಳಿ, ಶಿಶ್ವಿನಹಳ್ಳಿ ಹಾಗೂ ಮಣಕವಾಡ ಗ್ರಾಮಗಳ ಕೃಷಿ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಲಾಯಿತು.

ಬರ ಅಧ್ಯಯನ ತಂಡದ ಸದಸ್ಯ ರವಿಕುಮಾರ್, ಎ.ಎಸ್.ನಡಹಳ್ಳಿ, ಬಸವರಾಜ ಮತ್ತಿಮಾಡ, ಎಂ.ಆರ್, ಪಾಟೀಲ, ಲಿಂಗರಾಜ ಪಾಟೀಲ, ಮಹೇಶ್ ಟೆಂಗಿನಕಾಯಿ ಜೊತೆಗೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಾಥ್ ನೀಡಿ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವುದರಿಂದ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ರೈತರು ಮುಖಂಡರ ಮುಂದೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು. ಬೆಳೆ ಹಾನಿಯಿಂದ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿದ್ದು, ಸರ್ಕಾರ ತಕ್ಷಣವೇ ಸಮಗ್ರ ಬೆಳೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಘೋಷಿಸಬೇಕೆಂದು ರೈತರು ಆಗ್ರಹಿಸಿದರು.

ರೈತರ ಅಹವಾಲುಗಳನ್ನು ಆಲಿಸಿದ ಮುಖಂಡರು, ಬೆಳೆ ಹಾನಿಯ ಸಂಪೂರ್ಣ ಮಾಹಿತಿಯನ್ನು ಸರ್ಕಾರದ ಗಮನಕ್ಕೆ ತಂದು, ರೈತರಿಗೆ ನ್ಯಾಯ ದೊರಕುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.

ನಿಂಗಪ್ಪ ಸುತಗಟ್ಟಿ, ಬಸವರಾಜ ಕುಂದಗೋಳಮಠ, ಈರಣ್ಣ ಜಡಿ, ಷಣ್ಮುಖ ಗುರಿಕಾರ, ರಾಘವೇಂದ್ರಗೌಡ ಪಾಟೀಲ,ಮುತ್ತಣ್ಣ ಮನಮಿ, ಮಂಜುನಾಥ ಗಣಿ, ರಾಜಶೇಖರ ಕಂಪ್ಲಿ, ಷಣ್ಮುಖ ಗುಂಜಳ, ಸಿದ್ಧನಗೌಡ ಪಾಟೀಲ, ಮಹಾಬಳೇಶ್ವರಿ ಅಣ್ಣಿಗೇರಿ, ಗುರುಪಾದ ಶಿರೂರ, ಸುರೇಶ ಗಾಣಿಗೇರ, ಮಹಾಂತೇಶ ಶಾಗೋಟಿ, ಮುತ್ತು ಕೊಳ್ಳಿ, ಸಿದ್ಧಯ್ಯ ಹೊಸಮಠ, ಸೋಮಣ್ಣ ಅಣ್ಣಿಗೇರಿ, ನಿಂಗಯ್ಯ ಬಣ್ಣದಮಠ, ಮೃತ್ಯುಂಜಯ ಹಿರೇಮಠ, ಶಿವಾನಂದ ಗುಂಡಗೋವಿ ಉಪಸ್ಥಿತರಿದ್ದರು.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!