spot_img
Friday, September 18, 2026
30.1 C
Hubballi

ಬಿಳಿ ಕೂದಲನ್ನು ಒಂದೇ ರಾತ್ರಿಯಲ್ಲಿ ಕಪ್ಪಾಗಿಸುವ ಎಲೆ! ಆದ್ರೆ ಹೀಗೆ ಬಳಸಿ..

white hair remedies: ಅನೇಕರು ಬಿಳಿಕೂದಲಿನ ಸಮಸ್ಯೆಯಿಂದ ಬೇಸೋತ್ತಿದ್ದಾರೆ.. ಎಷ್ಟು ಬಾರಿ ದುಬಾರಿ ಹೇರ್‌ ಪ್ರಾಡಕ್ಟ್‌ ಬಳಸಿದರೂ ಯಾವುದೇ ಪ್ರಯೋಜನವಾಗುವುದಿಲ್ಲ.. ಅಂತವರಿಗೆ ಈ ಎಲೆ ಒಂದು ವರದಾನದಂತೆ.. ಈ ವೇಗದ ಜೀವನದಲ್ಲಿ, ಒತ್ತಡವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಎಲ್ಲರನ್ನೂ ಕಾಡುವ ಸಮಸ್ಯೆಯೆಂದರೆ ಅಕಾಲಿಕವಾಗಿ ಕೂದಲು ಬೂದು ಬಣ್ಣಕ್ಕೆ ತಿರುಗುವುದು.. ಇದು 25 ವರ್ಷಕ್ಕಿಂತ ಮೊದಲೇ ಅನೇಕರನ್ನು ಕಾಡುವ ಸಮಸ್ಯೆಯಾಗಿದೆ.. ಇದಕ್ಕೆ ಪರಿಹಾರವಾಗಿ ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನ್ನಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ಯಾವುದೇ ತಕ್ಕ ಫಲಿತಾಂಶ ಸಿಗದೇ ಬೇಸೋತ್ತು ಸುಮ್ಮನಾಗುತ್ತಿದ್ದಾರೆ..

ಅಂತವರಿಗಾಗಿಯೇ ನ್ಯಾಚುರಲ್‌ ಪರಿಹಾರವೊಂದಿದೆ.. ಹೌದು, ಭೃಂಗರಾಜ ಎಲೆಗಳ ಜೊತೆಗೆ ಗೋರಂಟಿ ಮತ್ತು ಆಮ್ಲಾ ಪುಡಿಯನ್ನು ಸೇರಿಸಿ ಮಿಕ್ಸ್‌ ಮಾಡಿ, ಒಂದು ದಿನ ಬಿಟ್ಟು ಮರುದಿನ ತಲೆಗೆ ಹಚ್ಚಿ ಸ್ನಾನ ಮಾಡಿದರೇ ಬಿಳಿ ಕೂದಲು ಕಪ್ಪಾಗುತ್ತವೆ.. ಆಯುರ್ವೇದದಲ್ಲಿ, ಭೃಂಗರಾಜ ಹೆಚ್ಚು ಮಹತ್ವ ಪಡೆದಿದೆ.. ಇದು ಬಿಳಿ ಕೂದಲನ್ನು ಸಂಪೂರ್ಣವಾಗಿ ನಿಯಂತ್ರಿಸಬಲ್ಲ ಶಕ್ತಿ ಹೊಂದಿದೆ.. ಇದರಲ್ಲಿರುವ ಅಂಶಗಳು ಬಿಳಿ ಕೂದಲಿನ ವಿರುದ್ಧ ಹೋರಾಡುತ್ತವೆ ಮತ್ತು ಮೆಲನಿನ್ ಉತ್ಪಾದನೆಯನ್ನು ಹೆಚ್ಚಿಸುತ್ತವೆ. ಈ ಬೃಂಗರಾಜ ಹೂವುಗಳು ಕೂದಲಿನ ಆರೈಕೆಯಲ್ಲಿ ಸಹಾಯ ಮಾಡುತ್ತವೆ ಎಂದು ಸಂಶೋಧನೆ ತೋರಿಸುತ್ತದೆ.

(ಗಮನಿಸಿ: ಈ ಲೇಖನದ ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇಲ್ಲಿ ಒದಗಿಸಲಾದ ಮಾಹಿತಿಯು ತಜ್ಞರು ಒದಗಿಸಿದ ಮಾಹಿತಿಯನ್ನು ಆಧರಿಸಿದೆ. ನಿಮಗೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ನೇರವಾಗಿ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಸೂಕ್ತ.)

Hot this week

ಕೊಳೆತ ಕೊಬ್ಬರಿಯ ಅಕ್ರಮ ದಂಧೆ? ಜನರ ಆರೋಗ್ಯದ ಜೊತೆ ಚೆಲ್ಲಾಟದ ಆರೋಪ

ಹುಬ್ಬಳ್ಳಿ: ಕೊಳೆತ ಹಾಗೂ ಗುಣಮಟ್ಟ ಕಳೆದುಕೊಂಡ ಕೊಬ್ಬರಿಯನ್ನು ಸಂಗ್ರಹಿಸಿ, ವಿಂಗಡಿಸಿ ಅಕ್ರಮವಾಗಿ...

ಇಂದು ಈ 12 ರಾಶಿಗಳಿಗೆ ಹೇಗಿದೆ ದಿನ? ಉದ್ಯೋಗ, ಹಣ, ಕುಟುಂಬ ಮತ್ತು ವ್ಯವಹಾರದಲ್ಲಿ ಏನಿದೆ ಫಲ?

ಸೆಪ್ಟೆಂಬರ್ 18, 2026ರ ದಿನ ನಿಮ್ಮ ರಾಶಿಗೆ ಹೇಗಿರಲಿದೆ? ಉದ್ಯೋಗ, ವ್ಯವಹಾರ,...

Award For Farmer: ಕೃಷಿಯಲ್ಲಿ ನಿಮ್ಮ ಸಾಧನೆ ವಿಭಿನ್ನವಾಗಿದೆಯಾ? ಹಾಗಿದ್ರೆ ಈ ಪ್ರಶಸ್ತಿಗೆ ಇಂದೇ ಅರ್ಜಿ ಸಲ್ಲಿಸಿ!

ಧಾರವಾಡ: ಕೃಷಿ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿ, ಹೊಸ ತಂತ್ರಜ್ಞಾನ ಅಳವಡಿಸಿಕೊಂಡು...

Topics

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ‘! ದೂರು-ಪ್ರತಿದೂರು ದಾಖಲು

ಉತ್ತರ ಕನ್ನಡ: ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ...

ಗದಗ ಜಿಲ್ಲೆಯಲ್ಲಿ ಭಾವೈಕ್ಯತೆಯ ಅಲೆ! ಮಸೀದಿಯಲ್ಲಿ ಗಣಪತಿ ಪ್ರತಿಷ್ಠಾಪಿಸಿ ಮುಸ್ಲಿಂ ಯುವಕರಿಂದ ಪೂಜೆ

ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ...

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...
spot_img

Related Articles

Popular Categories

spot_img
error: Content is protected !!