spot_img
Thursday, September 17, 2026
28.1 C
Hubballi

ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ 6 ಮಂದಿ ಬಂಧನ

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಬಸವನಗುಡಿ ಎನ್.ಆರ್. ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ರಾಷ್ಟ್ರರಕ್ಷಣಾ ಪಡೆ ಕಾರ್ಯಕರ್ತ ಮುರುಳಿ ಅವರ ತಲೆಗೆ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಬಳಿಕ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ನಡುರಸ್ತೆಯಲ್ಲಿ ಧರಣಿ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಎಫ್‌ಐಆರ್ ದಾಖಲಾಗಿವೆ. ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಗುಂಪುಗಳ ನಡುವೆ ದ್ವೇಷಕ್ಕೆ ಪ್ರಚೋದನೆ ಆರೋಪದಡಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ ಹಾಗೂ ವಿನೋದ್ ನಾಯಕ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ.

ಇನ್ನೊಂದೆಡೆ ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಮಲ್ ಪಾಷಾ, ಅಬೂಬಕರ್ ಸಿದ್ಧೀಕ್ ಹಾಗೂ ಸೈಯದ್ ಅನಾಸ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇವರನ್ನೂ ಬಂಧಿಸಲಾಗಿದೆ. ಬಂಧಿತರಲ್ಲಿ ಅಪ್ರಾಪ್ತರು ಇರುವುದಾಗಿ ಮಾಹಿತಿ ಲಭ್ಯವಾಗಿದೆ.

ಸಾರ್ವಜನಿಕ ರಸ್ತೆ ತಡೆ ಹಾಗೂ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದ್ದು, ಪೊಲೀಸರು ಗಸ್ತು ಮುಂದುವರಿಸಿದ್ದಾರೆ.

Hot this week

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

Topics

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...
spot_img

Related Articles

Popular Categories

spot_img
error: Content is protected !!