spot_img
Thursday, September 17, 2026
28.1 C
Hubballi

ಹುಬ್ಬಳ್ಳಿ ಗ್ರಾಮೀಣ DYSP ಯಾಗಿ ಐಪಿಎಸ್ ಮಹಿಳಾ ಅಧಿಕಾರಿ ಅನನ್ಯಾ ಶ್ರೀವಾಸ್ತವ..!

ಹುಬ್ಬಳ್ಳಿ:- ಇತ್ತೀಚೆಗೆ ಹುಬ್ಬಳ್ಳಿ ಗ್ರಾಮೀಣ ವೃತ್ತ ಡಿವೈಎಸ್ಪಿ ವಿಭಾಗವಾಗಿ ಘೋಷಣೆ ಮಾಡಿದ ಬೆನ್ನಲ್ಲೆ ಕಳೆದ ವಾರ ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣೆಯ ಎರಡನೆಯ ಮಹಡಿಯಲ್ಲಿ ಕಛೇರಿ ಉದ್ಘಾಟನೆಯಾಗಿತ್ತು..ಹಾಗೂ ಪ್ರಭಾರ ಡಿವೈಎಸ್ಪಿ ಯಾಗಿ ಶಿವಾನಂದ ಕಟಗಿ ಅವರಿಗೆ ಚಾರ್ಜ್ ಕೊಡಲಾಗಿತ್ತು.

ಈಗ ಯುಪಿಎಸ್ಸಿಯಲ್ಲಿ ಟಾಪರ್ ಆಗಿರುವ ಅನನ್ಯ ಶ್ರೀವಾತ್ಸವ ಅವರು 2024 ರ ಕರ್ನಾಟಕ ಕ್ರೇಡರ್ ಐಪಿಎಸ್ ಅಧಿಕಾರಿಯಾಗಿರುವ. ಅನನ್ಯಾ ಅವರನ್ನು ಹುಬ್ಬಳ್ಳಿ ಗ್ರಾಮೀಣ ಡಿವೈಎಸ್ಪಿಯಾಗಿ ನೇಮಕ ಮಾಡಿದ್ದು ಅಲ್ಲದೇ ಧಾರವಾಡ ಎಎಸ್ಪಿ ಕೂಡಾ ಹೌದು.ಹುಬ್ಬಳ್ಳಿ ಗ್ರಾಮೀಣ ವಿಭಾಗದ ಡಿವೈಎಸ್ಪಿ ಆಗಿ ಇಂದೇ ಅಧಿಕಾರವಹಿಸಿಕೊಳ್ಳಲಿದ್ದಾರೆ..

Hot this week

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

Topics

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...
spot_img

Related Articles

Popular Categories

spot_img
error: Content is protected !!