spot_img
Thursday, September 17, 2026
24.1 C
Hubballi

ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ನೂತನ ಕಾಂಗ್ರೆಸ್ ಅಧ್ಯಕ್ಷರು

ಹುಬ್ಬಳ್ಳಿ: ನೂತನವಾಗಿ ಹುಬ್ಬಳ್ಳಿ-ಧಾರವಾಡ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸದಾನಂದ ಡಂಗನವರ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಜುಟ್ಟಲ್ ಹಾಗೂ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಬರ್ಟ್ ದತ್ತಾಪುರಿ ಅವರು ತಮ್ಮ ಅಭಿಮಾನಿ ಬಳಗದೊಂದಿಗೆ ಕಾರ್ಗಿಲ್ ತೋಪಕ್ಕೆ ಭೇಟಿ ನೀಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ವೀರ ಯೋಧರ ತ್ಯಾಗ ಮತ್ತು ದೇಶಸೇವೆಯನ್ನು ಸ್ಮರಿಸಿದ ಗಣ್ಯರು, ಕಾರ್ಗಿಲ್ ತೋಪದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಯೋಧರ ಬಲಿದಾನವನ್ನು ಸದಾ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಅವರ ಈ ಗೌರವ ಸಲ್ಲಿಕೆಯ ಕಾರ್ಯವು ಶ್ಲಾಘನೀಯವಾಗಿದೆ ಎಂದು ಮಾಜಿ ಸೈನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಮ್ಮ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕ ಸೇವೆಯ ಮೂಲಕ ಮಹತ್ವದ ಸ್ಥಾನಗಳಿಗೆ ಆಯ್ಕೆಯಾಗಿರುವ ಸದಾನಂದ ಡಂಗನವರ್, ಚಂದ್ರಶೇಖರ್ ಜುಟ್ಟಲ್ ಹಾಗೂ ರಾಬರ್ಟ್ ದತ್ತಾಪುರಿ ಅವರನ್ನು ಮಾಜಿ ಸೈನಿಕರ ಟ್ರಸ್ಟ್ ವತಿಯಿಂದ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಾಜಿ ಸೈನಿಕರು ಶಾಲು, ಸ್ಮರಣಿಕೆ ನೀಡಿ ಅವರಿಗೆ ಗೌರವ ಸಲ್ಲಿಸಿದರು.

ಮುಂದಿನ ದಿನಗಳಲ್ಲಿ ತಮ್ಮ ಹೊಸ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಜನಪರ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಉತ್ತಮ ಸೇವೆ ಸಲ್ಲಿಸಲಿ ಎಂದು ಮಾಜಿ ಸೈನಿಕರ ಟ್ರಸ್ಟ್ ವತಿಯಿಂದ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಸೈನಿಕರು, ಅಭಿಮಾನಿ ಬಳಗದ ಸದಸ್ಯರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!