spot_img
Thursday, September 17, 2026
24.1 C
Hubballi

ಬಿಗ್ ಬಾಸ್ ಮನೆಯಲ್ಲಿ ಕೈಬಳೆ ಸದ್ದಿನ ಬಳಿಕ ‘ಗಂಡಸ್ತನ’ದ ಪ್ರಶ್ನೆ! ಮಂಜುಗೆ ಕಾವ್ಯಾ ಮಾತಿನೇಟು

‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭವಾದ ಮೊದಲ ವಾರದಲ್ಲೇ ಮನೆಯೊಳಗೆ ಜಗಳ, ವೈಯಕ್ತಿಕ ನಿಂದನೆ ಹಾಗೂ ವಿವಾದಗಳು ಸದ್ದು ಮಾಡಿವೆ. ಮೊದಲ ನಾಮಿನೇಷನ್ ಪ್ರಕ್ರಿಯೆ ವೇಳೆ ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕಾವ್ಯ ಹಾಗೂ ಮಂಜು ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸೌಂದರ್ಯ ಶೆಟ್ಟಿ ಅವರನ್ನು ನಾಮಿನೇಟ್ ಮಾಡುವ ವೇಳೆ ಮಂಜು ‘ಕ್ಯಾರೆಕ್ಟರ್ ಲೆಸ್’ ಎಂಬ ಪದ ಬಳಸಿದ್ದಕ್ಕೆ ಕಾವ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ‘ನೀನು ಹೆಣ್ಣಲ್ಲ’ ಹಾಗೂ ‘ನೀನು ಗಂಡಸಲ್ಲ’ ಎಂಬ ವೈಯಕ್ತಿಕ ಮಾತುಗಳಿಗೂ ಜಗಳ ತಲುಪಿದೆ.

ಇದರ ಬೆನ್ನಲ್ಲೇ ಕಿರಣ್ ಶಾಸ್ತ್ರಿ ಅವರು ಗಗನ್ ಚಿನ್ನಪ್ಪ ಹಾಗೂ ತಾಂಡವ್ ರಾಮ್‌ಗೆ ‘ಕೈಗೆ ಬಳೆ ಹಾಕಿಕೋ’ ಎಂದು ಹೇಳಿರುವುದು ಕೂಡ ಚರ್ಚೆಗೆ ಕಾರಣವಾಗಿದೆ. ಕುಟುಂಬ ಸಮೇತ ನೋಡುವ ಕಾರ್ಯಕ್ರಮದಲ್ಲಿ ಇಂತಹ ಲಿಂಗ ತಾರತಮ್ಯದ ಮಾತುಗಳು ಸರಿಯೇ ಎಂದು ವೀಕ್ಷಕರು ಪ್ರಶ್ನಿಸುತ್ತಿದ್ದಾರೆ.

ಈ ನಡುವೆ ಮನೆಯೊಳಗಿನ ಜಗಳ, ವೈಯಕ್ತಿಕ ನಿಂದನೆ ಹಾಗೂ ಇತರ ವಿವಾದಗಳ ಬಗ್ಗೆ ವಾರಾಂತ್ಯದ ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!