spot_img
Thursday, September 17, 2026
24.1 C
Hubballi

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದ ಈ ಘಟನೆಗೆ ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಬಲಿಯಾಗಿದ್ದಾರೆ.

ಆಸ್ತಿ ವಿಚಾರವಾಗಿ ರುದ್ರಪ್ಪ ಅವರ ಸಹೋದರರ ನಡುವೆ ವ್ಯಾಜ್ಯವಿತ್ತು ಎನ್ನಲಾಗಿದ್ದು, ಆಸ್ತಿ ಪಾಲುದಾರಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ತಂದೆ-ಮಗಳು ಗ್ರಾಮ ಪಂಚಾಯಿತಿಗೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ರುದ್ರಪ್ಪ ಅವರು ಪಂಚಾಯಿತಿಗೆ ಬಂದಿರುವ ವಿಚಾರ ತಿಳಿದು ಅವರ ಇಬ್ಬರು ಸಹೋದರರು ಹಾಗೂ ಓರ್ವ ಸಹೋದರನ ಪುತ್ರ ಸ್ಥಳಕ್ಕೆ ಬಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ರುದ್ರಪ್ಪ ಹಾಗೂ ಶಶಿಕಲಾ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಜಗಳ ಬಿಡಿಸಲು ಮುಂದಾದ ವ್ಯಕ್ತಿಯ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತಂದೆ-ಮಗಳೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಶಶಿಕಲಾ ಅವರ ಗೆಳೆಯ ರಾಹುಲ್ ಮೇಲೂ ದಾಳಿ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ರಾಹುಲ್ ಧಾರವಾಡದ ಶಿವಗಿರಿ ನಗರದ ನಿವಾಸಿ ಎಂದು ತಿಳಿದುಬಂದಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಆಸ್ತಿ ವಿವಾದವೇ ಕಾರಣವೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆ ಹಾಗೂ ಪ್ರಕರಣದ ಸಂಪೂರ್ಣ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...
spot_img

Related Articles

Popular Categories

spot_img
error: Content is protected !!