spot_img
Thursday, September 17, 2026
24.1 C
Hubballi

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ ಲಾಕ್ ಮುರಿದು 3 ಲಕ್ಷಕ್ಕೂ ಅಧಿಕ ರೂಪಾಯಿ ನಗದು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.

ಬೆಳಗಿನ ಜಾವ ಸುಮಾರು 3 ಗಂಟೆಗೆ ಎಟಿಎಂಗೆ ನುಗ್ಗಿದ ಕಳ್ಳರು, ಹಣ ದೋಚಿದ ಬಳಿಕ ಮುಂಭಾಗ ಹಾಗೂ ಒಳಭಾಗದಲ್ಲಿದ್ದ ಬಹುತೇಕ ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದಾರೆ.

ಇದೇ ವೇಳೆ ತಾಲೂಕಿನ ಸುಳ್ಳ ಗ್ರಾಮದಲ್ಲೂ ಎಟಿಎಂ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಅಚ್ಚರಿ ಎಂದರೆ, ಸುಳ್ಳ ಗ್ರಾಮದ ಎಟಿಎಂ ನಡು ಊರಿನಲ್ಲೇ ಇದ್ದರೂ ಕಳ್ಳರು ಕೃತ್ಯ ಎಸಗಿದ್ದಾರೆ. ಎಟಿಎಂ ಅನ್ನು ಪೂರ್ಣವಾಗಿ ಟಾರ್ಗೆಟ್ ಮಾಡಿಯೇ ಕಳ್ಳತನ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಗಳಿಗೆ ಡಿಎಸ್ಪಿ ವಿನೋದ ಮುಕ್ತೆದಾರ, ಇನ್ಸ್‌ಪೆಕ್ಟರ್ ಮುರಗೇಶ ಚೆನ್ನಣ್ಣನವರ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಕ್ರಮ ಮುಂದುವರಿಸಿದ್ದಾರೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

Topics

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!