spot_img
Saturday, March 21, 2026
33.1 C
Hubballi

ಹೋಂ ಸ್ಟೇ ಸ್ನಾನದ ಗೃಹದಲ್ಲಿ ಅನುಮಾನಾಸ್ಪದವಾಗಿ ಪ್ರಾಣ ಬಿಟ್ಟ ಯುವತಿ.. ಅಸಲಿಗೆ ಆಗಿದ್ದೇನು?

ಚಿಕ್ಕಮಗಳೂರು: ಹೋಮ್ ಸ್ಟೇ ಸ್ನಾನದ ಗೃಹದಲ್ಲಿ ಯುವತಿ ಕುಸಿದು ಬಿದ್ದು ಪ್ರಾಣಬಿಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಹೋಂ ಸ್ಟೇನಲ್ಲಿ ದುರ್ಘಟನೆ ನಡೆದಿದ್ದು, ಯುವತಿ ಸಾವಿನ ಹಿಂದೆ ಅನುಮಾನಗಳು ವ್ಯಕ್ತವಾಗಿವೆ.

ರಂಜಿತಾ (27) ಮೃತ ದುರ್ದೈವಿ. ಮೂಲತಃ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ಯುವತಿ ರಂಜಿತಾ, ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಎಂದು ಬೆಂಗಳೂರಿನಿಂದ ಹೋಗಿದ್ದಳು. ನಾಳೆ ಎಂಗೇಜ್ಮೆಂಟ್ ನಡೆಯಬೇಕಿತ್ತು.

ಎಂಎಸ್ಸಿ ಪದವೀಧರೆ ಆಗಿದ್ದ ರಂಜಿತಾ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದರು. ಇಂದು ಸ್ನಾನಕ್ಕೆ ಹೋದಾಗ ಬಾತ್‌ ರೂಂನಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ಮತ್ತೊಬ್ಬ ಸ್ನೇಹಿತೆ ರೇಖಾ ದೂರು ನೀಡಿದ್ದಾಳೆ. ಗೀಸರ್​ನಲ್ಲಿ ಅನಿಲ ಸೋರಿಕೆಯಿಂದಾ ಮೃತಪಟ್ಟಳಾ? ಹೃದಯಾಘಾತ ಆಯಿತಾ? ಅನ್ನೋದ್ರ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot this week

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

Topics

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ...

ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ

ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಚರಣೆ...

ರಾಜ್ಯದ ಮರಳು ಸಂಪತ್ತು “Illegal sand mining” ದಂಧೆಕೋರರ ಪಾಲು, ಸರಕಾರದ ಮೌನ ನಡೆ,ಬೊಕ್ಕಸನಷ್ಟಕ್ಕೆ ಹೊಣೆ ಯಾರು?

ಹಾವೇರಿ :ರಾಜ್ಯದಲ್ಲಿ ಮರಳು ಗಣಿಗಾರಿಕೆ ಕಳೆದ 15 ವರ್ಷಗಳಿಂದ ನದಿ ಮತ್ತು...
spot_img

Related Articles

Popular Categories

spot_img
error: Content is protected !!