spot_img
Thursday, September 17, 2026
24.1 C
Hubballi

ಎನ್.ಡಿ.ಎ ಗೆ ಮಣೆ ಹಾಕಿದ ಬಿಹಾರ ಜನತೆ, ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಸಂಸದ ಜಗದೀಶ ಶೆಟ್ಟರ್

ಎನ್.ಡಿ.ಎ ಗೆ ಮಣೆ ಹಾಕಿದ ಬಿಹಾರ ಜನತೆ, ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆಗಳು: ಸಂಸದ ಜಗದೀಶ ಶೆಟ್ಟರ್

ಮೋದಿ ನಾಯಕತ್ವಕ್ಕೆ ಮಣೆ ಹಾಕಿದ ಬಿಹಾರ ಜನತೆ, ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿ ಕೂಟ, ಈ ಫಲಿತಾಂಶ ದೇಶದ ಜನತೆಯು ಮೋದಿ ನಾಯಕತ್ವವನ್ನು ಮೆಚ್ಚಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ಅವರು ತಿಳಿಸಿದರು.

ಮುಂಬರುವ ದಿನಗಳಲ್ಲಿ ನಮ್ಮ ಕರ್ನಾಟಕದಲ್ಲಿಯೂ ಎನ್.ಡಿ.ಎ ಅಧಿಕಾರಕ್ಕೆ ಬರುವುದು ಖಚಿತ. ಹುಸಿ ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ.

ಎನ್.ಡಿ.ಎ ಮೈತ್ರಿಕೂಟದಲ್ಲಿರುವ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು, ಬಿಹಾರ ಜನತೆ ಈ ನಿರ್ಧಾರ ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ, ಮುಂಬರುವ ದಿನಗಳಲ್ಲಿ ಸಂಪೂರ್ಣ ದೇಶವು ಎನ್.ಡಿ.ಎ ಗೆ ಬೆಂಬಲ ನೀಡುತ್ತದೆ, ಬಿಹಾರ ಫಲಿತಾಂಶ ಅದಕ್ಕೆ ಮುನ್ನುಡಿ ಬರೆದಿದೆ, ದೇಶದ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಎನ್.ಡಿ.ಗೆ ಮತ ನೀಡಿದ ಮತದಾರ ಪ್ರಭುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.

ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿಕೂಟದ ಎಲ್ಲ ಅಭ್ಯರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!