spot_img
Thursday, September 17, 2026
24.1 C
Hubballi

“ಕಿಮ್ಸ್ ಬಾರ್ ಅಂಡ್ ರೆಸ್ಟೋರೆಂಟ್” ವೀಕ್ಷಿಸಿ ಅತಿ ಶೀಘ್ರದಲ್ಲಿ…!

ಜನರ ಜೀವದ ಜೊತೆ ಕಿಮ್ಸ್ ಸಿಬ್ಬಂದಿ ಚೆಲ್ಲಾಟ..!

ಹಗಲು ಹೊತ್ತಲ್ಲೇ ಕುಡಿದು ಮಾಡ್ತಾನೆ ಡ್ಯುಟಿ..!

ಬಡ ರೋಗಿಗಳ ಪ್ರಾಣಕ್ಕೆ ಇಲ್ಲವೇ ಬೆಲೆ..!

ಬಡವರ ಪಾಲಿನ ಸಂಜೀವಿನಿಯಲ್ಲಿ ಇಂದೆಂತಹ ಕೆಲಸ…

ಕೆಲಸದ ಸ್ಥಳವನ್ನೇ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಡಿಕೊಂಡ ಸಿಬ್ಬಂದಿ…!

ಕುಡಿದ ಮತ್ತಿನಲ್ಲಿಯೇ ರೋಗಿಗಳಿಗೆ ಹಾಕ್ತಾನಂತೆ ಸೂಜಿ..!

ಕಣ್ಣಿದ್ದು ಕುರುಡಾದ ಕಿಮ್ಸ್ ಆಡಳಿತ…!

ಹುಬ್ಬಳ್ಳಿ:ಉತ್ತರ ಕರ್ನಾಟಕ ಸಂಜೀವಿನಿ ಎಂದು ಖ್ಯಾತಿ ಪಡೆದಿರುವ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಜೊತೆಗೆ ಸಿಬ್ಬಂದಿಯೊರ್ವ ಚೆಲ್ಲಾಟ ಆಡುತ್ತಿದ್ದಾನೆ. ಹಾಡುಹಗಲೇ ಕುಡಿದು ಬರುವ ಈ ಆಸಾಮಿ, ಕೆಲಸದ ಸ್ಥಳವನ್ನೇ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಡಿಕೊಂಡಿದ್ದಾನೆ. ನಷೆಯಲ್ಲಿಯೇ ರೋಗಿಗಳಿಗೆ ಸೇವೆ ನೀಡತ್ತಾನೆ. ಇಷ್ಟಾದರೂ ಸಹ ಕಿಮ್ಸ್ ಆಸ್ಪತ್ರೆ ನಿರ್ದೇಶಕರು ಯಾಕೆ ಈತನ ಮೇಲೆ ಕ್ರಮ ಕೈಗೊಳ್ಳದೇ ಇರುವುದು ಯಕ್ಷ ಪ್ರಶ್ನೆಯಾಗಿದೆ…?

ಹಾಗಿದ್ರೆ ಯಾರು ಆ ಸಿಬ್ಬಂದಿ? ಏನೂ ಕೆಲಸ ಮಾಡತ್ತಾನೆ? ಆತನ ಇಂಚಿಂಚು ಮಾಹಿತಿಯನ್ನು ಮುಂದಿನ ಸುದ್ದಿಯಲ್ಲಿ ನಿರೀಕ್ಷಿಸಿ….

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!