spot_img
Thursday, September 17, 2026
24.1 C
Hubballi

ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ಪ್ರತಿಷ್ಠಿತ ಪ್ರಶಸ್ತಿ ಗರಿ

ಹುಬ್ಬಳ್ಳಿ : ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ದೇಶದ ಪ್ರತಿಷ್ಠಿತ ಕಾನ್ಫಿಡರೇಶನ್ ಆ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಕೊಡಮಾಡುವ ಸಪ್ಲೈ ಚೈನ್ ಆೃಂಡ್ ಲಾಜಿಸ್ಟಿಕ್ಸ್ ಎಕ್ಸಲೆನ್ಸ್
ಅವಾರ್ಡ್ಸ್ (ಸ್ಕೇಲ್)- 2025 ಪ್ರಶಸ್ತಿ ಲಭ್ಯವಾಗಿದೆ. ತನ್ಮೂಲಕ ಈಗಾಗಲೇ ಹತ್ತಾರು ಗೌರವ, ಸನ್ಮಾನಗಳಿಗೆ ಪಾತ್ರವಾಗಿರುವ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ವಿಶೇಷ ಗರಿ ಮೂಡಿದಂತಾಗಿದೆ.

ಸಿಐಐ ಇನ್‌ಸ್ಟಿಟ್ಯೂಟ್ ಆ್ ಲಾಜಿಸ್ಟಿಕ್ಸ್ ಸ್ಕೇಲ್ ಅವಾರ್ಡ್ಸ್ ಟೀಂ ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ 12ನೇ ಆವೃತ್ತಿಯ ಪ್ರಶಸ್ತಿಯನ್ನು ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ನೀಡಿ ಗೌರವಿಸಲಾಯಿತು.

  1. ಪೂರೈಕೆ ಸರಪಳಿ ಹಾಗೂ ಸಾರಿಗೆಯಲ್ಲಿನ ಶ್ರೇಷ್ಠತೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ದೇಶದ ಜನರಿಗೆ ಸಂಸ್ಥೆಯು ನಿರಂತರವಾಗಿ ನೀಡುತ್ತಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ತೀರ್ಪುಗಾರರ ಸಮಿತಿಯು ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ ಅನ್ನು ಆಯ್ಕೆ ಮಾಡಿದೆ ಎಂದು ಸಿಐಐ ತಿಳಿಸಿದೆ.

ಪ್ರತಿಷ್ಠಿತ ಈ ಗೌರವ ಬಂದಿರುವುದು ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ನ ಪೂರೈಕೆ ಸರಪಳಿ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿನ ಉತ್ಕೃಷ್ಟತೆ, ನಾವೀನ್ಯತೆಯನ್ನು ಮತ್ತೊಮ್ಮೆ ಶ್ರುತಪಡಿಸಿವೆ.

ಸಾರಿಗೆ ಕ್ಷೇತ್ರದಲ್ಲಿ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ ದಶಕಗಳಿಂದ ಮಾಡಿದ ಸಾಧನೆ, ಯಶಸ್ಸಿನ ಪಯಣವು ಇತರ ಪೂರೈಕೆ ಸರಪಳಿ ಸೇವಾ ಕ್ಷೇತ್ರದವರಿಗೆ ಸ್ಫೂರ್ತಿದಾಯಕವಾಗಿದೆ. ಈ ಸಾಧನೆಯ ಜತೆಗೆ ಸಂಸ್ಥೆಯ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ಭವಿಷ್ಯದಲ್ಲಿ ಇನ್ನಷ್ಟು ಸಾಧನೆಗಳು ಸಂಸ್ಥೆಯಿಂದ ಆಗಲಿ, ಇತರರಿಗೆ ಪ್ರೇರಣೆ ನೀಡಲಿ ಎಂದು ಸಿಐಐ ತಂಡ ಆಶಿಸಿದೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!