spot_img
Thursday, September 17, 2026
24.1 C
Hubballi

ಹೊಸ ವರ್ಷಕ್ಕೆ ರಸ್ತೆ ಅಪಘಾತ ತಡೆಯಲು ಧಾರವಾಡ ಜಿಲ್ಲೆಯಲ್ಲಿ 108 ಆರೋಗ್ಯ ಕವಚ ಆಂಬುಲೆನ್ಸ್ ಸಿದ್ಧ…

ಧಾರವಾಡ:ಹೊಸ ವರ್ಷದ ಆಚರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಗಟ್ಟುವ ಸಲುವಾಗಿ 108 ಆರೋಗ್ಯ ಕವಚ ಆಂಬುಲೆನ್ಸ್ ಧಾರವಾಡ ತಾಲೂಕಿನಲ್ಲಿ ಸಿದ್ದವಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರಾದ ಅಮಿತ್ ನರೇಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ 108 ಆಂಬುಲೆನ್ಸ್ ಸೇವೆ ಸನ್ನದ್ಧವಾಗಿದ್ದು ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ವೇಳೆಯ ಹೆಚ್ಚು ಅಪಘಾತ ಪ್ರಕರಣಗಳು ದಾಖಲಾಗುವುದರಿಂದ ಈ ಸಂದರ್ಭದಲ್ಲಿ ವಿಶೇಷ ಕ್ರಮ ವಹಿಸಲಾಗಿದೆ.

108 ಆಂಬುಲೆನ್ಸ್ ಸೇವೆಯು ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದು ಹೆಚ್ಚಿನ ತುರ್ತು ಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಆಂಬುಲೆನ್ಸ್ ಸೇವೆ ನಿಯೋಜಿಸಲಾಗಿದೆ. ಹೆಚ್ಚುವರಿ ಸೇವೆಗಾಗಿಯೇ ಸಿಬ್ಬಂದಿಯ ಸಾಪ್ತಾಹಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಎದೆಗೆ ಮುಂಜಾಗ್ರತೆ ಕ್ರಮವಾಗಿ ಎಲ್ಲ ಆಂಬುಲೆನ್ಸ್ ಗಳಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲಾಗಿದ್ದು, ಧಾರವಾಡ ಜಿಲ್ಲಾ ವ್ಯಾಪ್ತಿಯ ಎಲ್ಲಾ 19 ಆಂಬುಲೆನ್ಸ್ ಗಳಿಗೂ ತಜ್ಞ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಯಾವುದೇ ತೂತು ಪರಿಸ್ಥಿತಿ ಎದುರಾದಲ್ಲಿ 108 ನಂಬರ್ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ…

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!