spot_img
Sunday, July 19, 2026
22 C
Hubballi

ಸ್ಪಾ ಹೆಸರಿನಲ್ಲಿ ಹುಬ್ಬಳ್ಳಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ:ಅಧಿಕಾರಿಗಳು ಗಪ್ ಚುಪ್..!

ಸ್ಪಾನಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್ ಇತ್ಯಾದಿ ಸೇವೆಗಳ ಹೆಸರಿನಲ್ಲಿ ಗ್ರಾಹಕರನ್ನು ಬರಮಾಡಿಕೊಂಡು ಬಳಿಕ ಲೈಂಗಿಕ ಕ್ರಿಯೆಗೆ ಪುಸಲಾಯಿಸಿ ವೇಶ್ಯಾವಾಟಿಕೆ ಅಡ್ಡೆ ನಡೆಸುತ್ತಿದ್ದರು ಅಧಿಕಾರಿಗಳು ಸೈಲೆಂಟ್ ಆಗಿರುದಕ್ಕೆ ಅನುಮಾನಕ್ಕೆ ಕಾರಣವಾಗಿದೆ..

ಹುಬ್ಬಳ್ಳಿ:ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಸ್ಪಾ ಮತ್ತು ಮಸಾಜ್‌ ಪಾರ್ಲರ್‌ಗಳು ಕಾರ್ಯನಿರ್ವಹಿಸುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವೆಡೆ ಅಕ್ರಮವಾಗಿ ತೆರೆದಿರುವ ಸ್ಪಾಗಳ ಬಗ್ಗೆ ನಿಮ್ಮ ನ್ಯೂಸ್ 88 ಕನ್ನಡ ವಾಹಿನಿ ಸುದ್ದಿ ಬಿತ್ತರ ಮಾಡಿತ್ತು ನಂತರದಲ್ಲಿ ಸುದ್ದಿಯನ್ನ ಅರಿತ ಪೊಲೀಸರು ಸ್ಪಾ ಮಾಲೀಕರನ್ನ ಸಭೆ ಕರೆದು ಸಭೆಯಲ್ಲಿ ಏನು ಮಾತನಾಡಬೇಕು ಮಾತನಾಡಿ ಎಲ್ಲರಿಗೂ ತಿಳಿಸಬೇಕಾದ ಅಂಕಿ ಅಂಶಗಳನ್ನ ತಿಳಿಸಿ,ದಾಳಿ ಮಾಡುವ ಬೆದರಿಕೆ ನೆಪದಲ್ಲಿ ದಾಳಿ ಮಾಡಿ ಹೊಂದಾಣಿಕೆ ಮಾಡಿಕೊಂಡಿದ್ದರು ಜೊತೆಗೆ ದಾಳಿ ವೇಳೆ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆಗಳನ್ನೂ ನೀಡಿದ್ದರು. ಅದಾಗ್ಯೂ ಇನ್ನೂ ಹಲವೆಡೆ ಅಕ್ರಮ ಸ್ಪಾ, ಮಸಾಜ್ ಪಾರ್ಲರ್‌ಗಳು ಕಾರ್ಯನಿರ್ವಹಿಸುತ್ತಿರುವ ಪುರಾವೆ ಜೊತೆ ಆರೋಪ ಕೇಳಿಬಂದಿವೆ.

ನಗರದಲ್ಲಿ ನೂರಾರು ಮಸಾಜ್ ಸೆಂಟರಗಳು ಹುಟ್ಟಿಕೊಂಡಿದ್ದು ಹೆಜ್ಜೆ ಹೆಜ್ಜೆಗೂ ವೇಶ್ಯಾವಟಿಕೆ ದಂಧೆ ತಲೆ ಎತ್ತಿ ನಿಂತಿದೆ ಅಂತಾನೆ ಹೇಳಬಹುದು.ಗ್ರಾಹಕರಿಗೆ ಮಸಾಜ್ ನೆಪದಲ್ಲಿ ಸ್ಪಾ ಹೆಸರಿನಲ್ಲಿ ಹೈಟೆಕ್ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.ಇಷ್ಟಾದರೂ ಕೂಡ ಅಧಿಕಾರಿಗಳು ತಲೆ ಕೆಡಿಸಿಕೊಳ್ಳದೆ ಇರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ,ಶಿಕ್ಷಣ ಇಲಾಖೆ,ಪ್ರತಿಷ್ಠಿತ ಮನೆತನದ ಅಕ್ಕಪಕ್ಕದಲ್ಲಿ ಈ ರೀತಿ ದಂಧೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಕಳೆದ ಬಾರಿ ನಿಮ್ಮ ನ್ಯೂಸ್ 88 ಕನ್ನಡ ವಾಹಿನಿ inteligency ತಂಡದಿಂದ ಇಂಚಿಚು ಮಾಹಿತಿಯನ್ನ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರಿಗೆ ಮೌಖಿಕವಾಗಿ ಭೇಟಿ ನೀಡಿ ಮಾಹಿತಿಯನ್ನ ನೀಡಲಾಗಿತ್ತು ಜೊತೆಗೆ ಗೋಕುಲ ರೋಡ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರವೀಣ್ ನೀಲಮ್ಮನವರ ಅವರಿಗೆ ಖುದ್ದಾಗಿ ಭೇಟಿ ನೀಡಿ ಮಾಲೀಕರ ಹೆಸರಿನ ಜೊತೆಗೆ with ಎವಿಡೆನ್ಸ್ ಮಾಹಿತಿಯನ್ನ ನೀಡಲಾಗಿತ್ತು.ಆದರೆ ಅವರವರ ಅನುಕೂಲಕ್ಕೆ ತಕ್ಕಂತೆ ಏನು ಬದಲಾವಣೆ ಮಾಡಬೇಕು,ಮಾಡಿಕೊಳ್ಳಬೇಕು ಅದನ್ನು ಮಾಡಿಕೊಂಡು ಎಲ್ಲವನ್ನ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಅವರಿಗೆ safeguard ಆಗಿ ನಿಂತುಕೊಂಡಿದ್ದಾರೆ ಎಂಬ ಅನುಮಾನ ಕಾಡುತ್ತಿದ್ದು,ಪೊಲೀಸ್ ಇಲಾಖೆ ಅವರಿಗೆ ಕಾವಲಾಗಿದ್ದು ಯಾಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಯಾವ ಯಾವ ಸ್ಪಾ ಗಳಲ್ಲಿ ದಂಧೆ ನಡೀತಾ ಇದೆ..?ಯಾರು ಇದರ ಮಾಲೀಕರು..?,ಬೇರೆ ಬೇರೆ ಇಲಾಖೆಯಲ್ಲಿ ಇದ್ದು ಕೊಂಡು ಬೇರೆಯವರ ಹೆಸರಿನಲ್ಲಿ ಎಷ್ಟು ಸ್ಪಾ ಗಳಿದ್ದಾವೆ..?ಮಹಿಳಾ ಮಾಲೀಕರಾನ್ನಾಗಿ ಮಾಡಿ ವೇಶ್ಯಾವಟಿಕೆ ಎಷ್ಟು ಜನ ನಡೆಸುತ್ತಿದ್ದಾರೆ…? ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಅಧಿಕಾರಿಗಳ ಪಾತ್ರಗಳೇನು…? ಹೊರಗಡೆ ನೋಡೋಕೆ ಸ್ಪಾ bourd ಒಳಗಡೆ ಮಾತ್ರ ನಡೆಯೋದು ಬೇರೆ ಎಲ್ಲವನ್ನ ಇಂಚಿಚು ಮಾಹಿತಿ ವಿಡಿಯೋ ಸಮೇತ ಬಿಚ್ಚಿಡಲಿದೆ ನಿಮ್ಮ ನ್ಯೂಸ್ 88 ಕನ್ನಡ ವಾಹಿನಿ..ವೀಕ್ಷಿಸಿ ಅತಿ ಶೀಘ್ರದಲ್ಲಿ

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!