spot_img
Thursday, September 17, 2026
24.1 C
Hubballi

ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ತಪ್ಪಿದ ದುರಂತ:ಕಟೌಟ್ ನೆಲಕ್ಕೂರುಳಿ ನಾಲ್ವರಿಗೆ ಗಂಭೀರ ಗಾಯ..!

​ಮನೆ ಹಂಚಿಕೆ ಕಾರ್ಯಕ್ರಮದ ಮುಖ್ಯ ವೇದಿಕೆಯ ಆವರಣ ಹುಬ್ಬಳ್ಳಿಯಲ್ಲಿ ಘಟನೆ 

ಕಟೌಟ್ ಅಡಿಯಲ್ಲಿ ಸಿಲುಕಿ ಮೂವರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.

ಅದೃಷ್ಟವಶಾತ್ ರಕ್ಷಣೆ ಮಾಡಿ ಹತ್ತಕ್ಕೂ ಹೆಚ್ಚು ಪೊಲೀಸರು ಕಟೌಟ್ ಬಿದ್ದ ಜಾಗದಿಂದ ಕೇವಲ ಕೆಲವೇ ಅಡಿಗಳ ಅಂತರದಲ್ಲಿದ್ದರು.

ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಭದ್ರತೆ  ಮತ್ತು ಆಯೋಜನೆಯಲ್ಲಿನ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ:- ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆಯಲಿರುವ ಮನೆಗಳ ಹಂಚಿಕೆ ಕಾರ್ಯಕ್ರಮದ ವೇದಿಕೆ ಬಳಿ ಬೃಹತ್ ಕಟೌಟೊಂದು ಮುರಿದು ಬಿದ್ದು ಆಗಬಹುದಾದ ದೊಡ್ಡ ದುರಂತ ತಪ್ಪಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಪೋಟೋ ಇರುವ ಬೃಹತ್ ಕಟೌಟ್ ಮುರಿದು ಬಿದ್ದ ಕಾರಣಕ್ಕೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು.ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಯಕ್ರಮದ ಉಸ್ತುವಾರಿಗೆ ಇದ್ದಂತಹ ಕೆಲವು ಅಧಿಕಾರಿಗಳೂ ಸಹ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ…

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!