spot_img
Wednesday, July 15, 2026
27.2 C
Hubballi

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ ಆರ್ ಶೆಟ್ಟಿ ಅವರಿಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಪ್ರದಾನವಾಗುವ ಪ್ರತಿಷ್ಠಿತ ‘ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ’ ಲಭಿಸಿದೆ.

ಫೆಬ್ರವರಿ 25ರಂದು ಮಂತ್ರಾಲಯ ಕ್ಷೇತ್ರದಲ್ಲಿ ಸಂಜೆ ನಡೆಯುವ ಭವ್ಯ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತದೆ ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಸೇವೆಯಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಸಂತೋಷ ಆರ್ ಶೆಟ್ಟಿ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಅವರ ಈ ಸಾಧನೆ ಹುಬ್ಬಳ್ಳಿಗೆ ಮತ್ತೊಂದು ಹೆಮ್ಮೆ ತಂದುಕೊಟ್ಟಿದೆ.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

Topics

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...
spot_img

Related Articles

Popular Categories

spot_img
error: Content is protected !!