spot_img
Thursday, September 17, 2026
24.1 C
Hubballi

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟಿ ಮೇಲಿದ್ದ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನಾಪ್ಪಿದ ಘಟನೆ ಇಂದು ಮಧ್ಯಾನ  ನಡೆದಿದೆ..

ಹುಬ್ಬಳ್ಳಿಯ KSRP ರಾಯಪುರ ಬಟಾಲಿನಲ್ಲಿ ಕೆಲಸ ನಿರ್ವಹಿಸುತ್ತಿರುವ 52 ವರ್ಷದ ಸಿದ್ದಪ್ಪನವರ ಮೃತಪಟ್ಟ ಪೊಲೀಸ್ ಸಿಬ್ಬಂದಿಯಾಗಿದ್ದು ರಸ್ತೆಯ ಬದಿಯಲ್ಲಿ ಹೋಗುತ್ತಿದ್ದ ಸಿದ್ದಪ್ಪನವರ ಅವರಿಗೆ ಜೋರಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗಳು ಭೇಟಿ ನೀಡಿ ಮೃತ ವ್ಯಕ್ತಿಯ ಶವವನ್ನು ಹುಬ್ಬಳ್ಳಿಯ  ಕಿಮ್ಸ್ ಆಸ್ಪತ್ರೆ ಶವಾಗರಕ್ಕೆ ರವಾನೆ ಮಾಡಿದ್ದಾರೆ.ಇನ್ನು ಲಾರಿಯನ್ನ ಪೊಲೀಸರು ವಶಪಡಿಸಿ ಕೊಂಡಿದ್ದು ಮುಂದಿನ ಕಾನೂನೂ ಕ್ರಮ ಜರುಗಿಸಿದ್ದಾರೆ..

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!