spot_img
Thursday, September 17, 2026
24.1 C
Hubballi

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ ಶ್ರೀ ಮುತ್ತಿನಕಂತಿಮಠ ಗುರುಪೀಠದಲ್ಲಿ ನಿರ್ಮಾಣಗೊಂಡಿರುವ
ಶ್ರೀ ಬ್ರಹ್ಮರಾoಭ ಸಮೇತ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಪಂಡಿತಾರಾದ್ಯ ಮಂಗಲ ಭವನದ
‘ಮಹೋದ್ಘಾಟನಾ ಪೂರ್ವಭಾವಿ ಸಭೆ – 2026’ ಕಾರ್ಯಕ್ರಮವು ಭಕ್ತಿಭಾವದಿಂದ ನಾಳೆ ನಡೆಯಲಿದೆ.

ಈ ಪವಿತ್ರ ಕಾರ್ಯಕ್ರಮವು ದಿನಾಂಕ 23-05-2026 ರಂದು ಬೆಳಿಗ್ಗೆ 10 ಗಂಟೆಯಿಂದ ಆರಂಭವಾಗಲಿದ್ದು,
ಅನೇಕ ಪೂಜ್ಯ ಸ್ವಾಮೀಜಿಗಳು, ಗಣ್ಯರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಧಾರ್ಮಿಕ ಪರಂಪರೆ, ಗುರುಭಕ್ತಿ ಹಾಗೂ ಸಮಾಜ ಸೇವೆಯ ಸಂಕೇತವಾಗಿರುವ ಈ ಮಹೋತ್ಸವದಲ್ಲಿ
ಎಲ್ಲಾ ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ಆಶೀರ್ವಾದ ಪಡೆಯುವಂತೆ ವಿನಂತಿಸಿಕೊಳ್ಳಲಾಗುತ್ತದೆ.

ಕಾರ್ಯಕ್ರಮದಲ್ಲಿ ವಿಶೇಷ ಪೂಜೆ, ಆಶೀರ್ವಚನ, ಧಾರ್ಮಿಕ ಉಪನ್ಯಾಸ ಹಾಗೂ ಮಹಾಪ್ರಸಾದ ವ್ಯವಸ್ಥೆ ಇರಲಿದೆ.

ಸ್ಥಳ :ಮುತ್ತಿನಕಂತಿಮಠ ಗುರುಪೀಠ,ಅಕ್ಕಿಆಲೂರು..ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕು
“ಸರ್ವರಿಗೂ ಆದರದ ಸ್ವಾಗತ”

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!