spot_img
Tuesday, July 14, 2026
21.9 C
Hubballi

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ ನವಲಗುಂದ ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘ ನಡೆಸುತ್ತಿರುವ ಬೃಹತ್ ಪ್ರತಿಭಟನಾ ಧರಣಿ ಸತ್ಯಾಗ್ರಹಕ್ಕೆ ಜಿಲ್ಲಾ ಬಿಜೆಪಿ (ಗ್ರಾಮಾಂತರ) ಕಾರ್ಯದರ್ಶಿ ದೇವರಾಜ ಬಿ. ದಾಡಿಬಾವಿ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು.

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಅವರು, ಟ್ಯಾಕ್ಸಿ ಚಾಲಕರು ಮತ್ತು ಮಾಲಕರ ಹಲವು ವರ್ಷಗಳ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಟ್ಯಾಕ್ಸಿ ನಿಲ್ದಾಣಕ್ಕಾಗಿ ಅಗತ್ಯ ಸ್ಥಳವನ್ನು ಕಾಯ್ದಿರಿಸಿ, ಉಳಿದ ಪ್ರದೇಶದಲ್ಲಿ ಉದ್ಯಾನ (ಗಾರ್ಡನ್) ನಿರ್ಮಾಣ ಮಾಡುವುದು ಸೂಕ್ತ ಕ್ರಮವಾಗಲಿದೆ ಎಂದು ಹೇಳಿದರು.

ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಮಂಜುನಾಥ ಮೆಣಸಿನಕಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮಂಜುನಾಥ ಸುಣಗಾರ, ಚೇತನ ನಾಯಕ್, ಅಶೋಕ್ ಬಸಾಪುರ, ಮಂಜುನಾಥ ಹಂಚಿನಾಳ, ಬಾಬು ಕೊಪ್ಪಳ, ರಮೇಶ್ ಅಂಗಡಿ, ಸಂಜು ಪವಾರ್, ಈರಣ್ಣ ಗುಳಗನ್ನವರ, ಹುಸೇನಸಾಬ್ ಕಣವಿ, ಪ್ರವೀಣ್ ಕಳೆ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಪ್ರತಿಭಟನಾಕಾರರು ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳವನ್ನು ಮೀಸಲಿಟ್ಟು ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

Topics

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...
spot_img

Related Articles

Popular Categories

spot_img
error: Content is protected !!