spot_img
Thursday, September 17, 2026
24.1 C
Hubballi

2000 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಫ್ ನೀಡಿದ ಶ್ರೀರಾಮ ಫೈನಾನ್ಸ್ ಕಾರ್ಯ ಅದ್ಬುತ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್

ಹುಬ್ಬಳ್ಳಿಯ ನವನಗರದ ವಿದ್ಯಾಧಿರಾಜ ಭವನದಲ್ಲಿ ಶ್ರೀರಾಮ್ ಫೈನಾನ್ಸ್ ವತಿಯಿಂದ 2000 ವಿದ್ಯಾರ್ಥಿಗಳಿಗೆ ಎಜುಕೇಶನ್ ಸ್ಕಾಲರ್‌ಶಿಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 2000 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಇಂತಹ ಶೈಕ್ಷಣಿಕ ಸಹಾಯ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಂಪನಿಯ ಸಿಇಒ ಸುದರ್ಶನ ಮಾತನಾಡಿ ಈ ಮುಂಬರುವ ದಿನಗಳಲ್ಲಿ ಈ ಕಂಪನಿಯಿಂದ ಡಾಕ್ಟರ್ ಹಾಗೂ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ ಶಿಫ್ ಕೊಡುವ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ ಅಂತಾ ಹೇಳಿದ್ದು ಹೀಗೆ.

ಸದ್ಯ 2000 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಫ್ ನೀಡಿರೋ ಸಂಸ್ಥೆ ಮುಂಬರುವ ದಿನಗಳಲ್ಲಿ 20=ಸಾವಿರ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಫ್ ನೀಡುವ ಮಟ್ಟಿಗೆ ಬೆಳೆಯಲಿ ಎಂಬುದು ಸ್ಕಾಲರ್ ಶಿಫ್ ಪಡೆದ ಮಕ್ಕಳ ಹಾಗೂ ಪೋಷಕರ ಒತ್ತಾಸೆಯಾಗಿದೆ

Hot this week

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

Topics

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...
spot_img

Related Articles

Popular Categories

spot_img
error: Content is protected !!