spot_img
Thursday, September 17, 2026
24.1 C
Hubballi

ವಿಶ್ವ ಛಾಯಾಗ್ರಹಣ ದಿನಕ್ಕೆ ಡಾ.ವಿ.ಎಸ್.ವಿ ಪ್ರಸಾದ್ ಚಾಲನೆ: ಶುಭ ಹಾರೈಸಿದ ಶಾಸಕ ಟೆಂಗಿನಕಾಯಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ 187ನೇ ವಿಶ್ವ ಛಾಯಾಗ್ರಹಣ ದಿನಕ್ಕೆ ಸ್ವರ್ಣ ಗ್ರೂಪ್ ಆಫ್ ಕಂಪನಿಯ ಮಾಲೀಕರು, ಸಮಾಜ ಸೇವಕರಾದ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಮೂರುಸಾವಿರ ಮಠದ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಕ್ಕೆ ಚಾಲನೆ ನೀಡಿದ್ದು, ಇದೇ ಸಂದರ್ಭದಲ್ಲಿ ಛಾಯಾಗ್ರಾಹಕರಾಗಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಾಧಕರಿಗೆ ಸ್ವರ್ಣ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ಡಾ‌.ಸಿ.ಎಚ್‌.ವಿ.ಎಸ್.ವಿ ಪ್ರಸಾದ್ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಪ್ರಶಸ್ತಿ ಪ್ರಧಾನ ಮಾಡಿದರು. ಅಲ್ಲದೇ ಸಾಧಕರಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಛಾಯಾಗ್ರಾಹಕ ಕಾರ್ಯವನ್ನು ಶ್ಲಾಘಿಸಿದರು. ಇದೇ ವೇಳೆ ಸ್ವರ್ಣ ಗ್ರೂಪ್ ಮಾಲೀಕರು ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಬಗ್ಗೆ ಅಭಿನಂದನೆ ಸಲ್ಲಿಸಿದರು.

ಇನ್ನೂ ವಿಶ್ವ ಛಾಯಾಗ್ರಹಣ ದಿನಕ್ಕೆ ಆಗಮಿಸಿದ ಡಾ.ವಿ.ಎಸ್.ವಿ ಪ್ರಸಾದ್ ಅವರಿಗೆ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಅವರಿಗೆ ಪೋಟೋ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ್ದು, ವಿಶ್ವ ಛಾಯಾಗ್ರಹಣ ದಿನದ ಸಂಭ್ರಮಾಚರಣೆ ಅದ್ದೂರಿಯಾಗಿ ನಡೆದಿದೆ.

ಒಟ್ಟಿನಲ್ಲಿ 187ನೇ ವಿಶ್ವ ಛಾಯಾಗ್ರಹಣ ದಿನವೂ ಅರ್ಥಪೂರ್ಣವಾಗಿ ಆಚರಣೆ ಮಾಡುವ ಮೂಲಕ, ಸುಮಾರು ದಶಕಗಳ ಕಾಲ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸಿರುವುದು ವಿಶೇಷವಾಗಿದೆ.

Hot this week

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

Topics

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...
spot_img

Related Articles

Popular Categories

spot_img
error: Content is protected !!