spot_img
Thursday, September 17, 2026
28.1 C
Hubballi

ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾ*ವು : ವಾರ್ಡನ್‌ ವಿರುದ್ಧ ಹಲ್ಲೆ ಆರೋಪ

ಚಿಕ್ಕೋಡಿ (ಬೆಳಗಾವಿ) : ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಗೌತಮ ಹಣಮಂತ ಭಜಂತ್ರಿ (15) ಸಾವನ್ನಪ್ಪಿದ ದುರದೃಷ್ಟಕರ ವಿದ್ಯಾರ್ಥಿ…

ಕಳೆದ ಗುರುವಾರಷ್ಟೇ ತನ್ನ ಅಕ್ಕನ ಮದುವೆಯಲ್ಲಿ ಪಾಲ್ಗೊಂಡು ವಸತಿ ನಿಲಯಕ್ಕೆ ಹಿಂತಿರುಗಿದ್ದ ಗೌತಮ, ಸಂಜೆ 7 ಗಂಟೆ ಸುಮಾರಿಗೆ ಮೃತಪಟ್ಟಿದ್ದಾನೆ. ಹಾಸ್ಟೆಲ್ ವಾರ್ಡನ್ ಮಾಡಿದ ತೀವ್ರ ಹಲ್ಲೆಯಿಂದಾಗಿಯೇ ತಮ್ಮ ಮಗ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮೃತ ಗೌತಮನ ಬೆನ್ನು ಹಾಗೂ ಹಿಂಭಾಗದ ಮೇಲೆ ತೀವ್ರ ಸ್ವರೂಪದ ಬಾಸುಂಡೆ ಗಾಯಗಳು ಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ವಿದ್ಯಾರ್ಥಿ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದ ಸಿಬ್ಬಂದಿ, ಪೋಷಕರಿಗೆ ಮುಂಚಿತವಾಗಿ ಮಾಹಿತಿ ನೀಡದೇ ಮೃತದೇಹವನ್ನು ರಾಯಬಾಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಧಾವಿಸಿದ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಕುರಿತು ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!