spot_img
Thursday, September 17, 2026
28.1 C
Hubballi

ಹಾಡಹಗಲೇ ಹುಬ್ಬಳ್ಳಿಯಲ್ಲಿ ಮ*ರ್ಡರ್ – ಮಾರಕಾಸ್ತ್ರದಿಂದ ಕೊಚ್ಚಿ ದಾದಾನಾ ಕೊ*ಲೆ ಮಾಡಿದ ಕಿರಾತಕರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ರಸ್ತೆಯಲ್ಲೇ ಭೀಕರ ಹತ್ಯೆ ನಡೆದಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಹುಬ್ಬಳ್ಳಿಯನ್ನೇ ಬೆಚ್ಚಿಬೀಳಿಸಿದೆ.

ಆತ ತನ್ನಷ್ಟಕ್ಕೇ ಬೈಕ್‌ನಲ್ಲಿ ಸಾಗುತ್ತಿದ್ದ, ಆದರೆ ಹೋಗುತ್ತಿದ್ದ ಬೈಕನ್ನೇ ಅಡ್ಡಗಟ್ಟಿದ ಇಬ್ಬರು ಹಂತಕರು ಸ್ಥಳದಲ್ಲೇ ಮಾರಕಾಸ್ತ್ರ ಬಳಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ರಸ್ತೆಯಲ್ಲೇ ಭೀಕರ ಹತ್ಯೆ ನಡೆದಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಹುಬ್ಬಳ್ಳಿಯನ್ನೇ ಬೆಚ್ಚಿಬೀಳಿಸಿದೆ.

ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನ ನಡು ರಸ್ತೆಯಲ್ಲೇ ಇಬ್ಬರು ಅಡ್ಡಗಟ್ಟಿ, ಕೈಯಲ್ಲಿದ್ದ ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿದ್ದಾರೆ. ದಾಳಿಯ ತೀವ್ರತೆಯಿಂದಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಹೀಗೆ ಹಾಡಹಗಲೇ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಬೈಕ್ ಸವಾರನನ್ನು ಅಡ್ಡಗಟ್ಟಿ ಮಚ್ಚಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ತಿಳಿಯುತ್ತಿದ್ದಂತೆ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ನಡೆದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಾಹಿತಿ ಕಲೆಹಾಕಲಾಗುತ್ತಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!