spot_img
Thursday, September 17, 2026
24.1 C
Hubballi

ಹುಬ್ಬಳ್ಳಿ: ಹೊಸೂರು ಕ್ರಾಸ್ ನಲ್ಲಿ ಟ್ರಾಫಿಕ್ ಕಿರಿಕಿರಿ, ಸಾರ್ವಜನಿಕರ ಪರದಾಟ

ಹುಬ್ಬಳ್ಳಿ ನಗರದಲ್ಲಿ ವಾಹನ ಸವಾರರು ಪ್ರತಿದಿನ ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆ ಇದೀಗ ಮಿತಿ ಮೀರಿದೆ. ಅದರಲ್ಲೂ ಗೋಕುಲ ರೋಡ್ ನ ಹೊಸೂರು ಕ್ರಾಸ್ ಬಳಿ ಪರಿಸ್ಥಿತಿ ಹೇಳತೀರದಾಗಿದೆ.

ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಮತ್ತು ಫ್ಲೈಓವರ್ ನಿರ್ಮಾಣದಿಂದಾಗಿ ಈಗಾಗಲೇ ರಸ್ತೆಗಳು ಕಿರಿದಾಗಿವೆ.

ಇಷ್ಟೊಂದು ಜನನಿಬಿಡ ಮತ್ತು ವಾಹನ ದಟ್ಟಣೆ ಇರುವ ಜಾಗದಲ್ಲಿ ಸಂಚಾರ ನಿಯಂತ್ರಿಸಲು ಒಬ್ಬೇ ಒಬ್ಬ ಟ್ರಾಫಿಕ್ ಪೊಲೀಸ್ ಕೂಡ ಇಲ್ಲದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರಿಲ್ಲದ ಕಾರಣ ವಾಹನ ಸವಾರರು ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಯಾರು ಎಲ್ಲಿ ಬೇಕಾದರೂ ವಾಹನ ತೂರುತ್ತಿದ್ದಾರೆ.

ಈ ಬಗ್ಗೆ ಎಚ್ಚೆತ್ತುಕೊಂಡಿರುವ ಸ್ಥಳೀಯರು, ಕೂಡಲೇ ಟ್ರಾಫಿಕ್ ಪೊಲೀಸ್ ಇಲಾಖೆ ಹೊಸೂರು ಕ್ರಾಸ್ ಗೆ ಸಿಬ್ಬಂದಿಯನ್ನು ನಿಯೋಜಿಸಿ, ಸಂಚಾರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!