spot_img
Thursday, September 17, 2026
28.1 C
Hubballi

ಧಾರವಾಡ ಜಿಲ್ಲಾ ಪಿಡಿಓ ಸಂಘದ ಅಧ್ಯಕ್ಷೆ, ಹಳ್ಳಿಗೇರಿ ಗ್ರಾಪಂ PDO ಪುಷ್ಪಾವತಿ ಮೇದಾರ ಅಮಾನತ್ತು…

ಕರ್ತವ್ಯಲೋಪ ಹಾಗೂ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಪುಷ್ಪಾವತಿ ಮೇದಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಹಳ್ಳಿಗೇರಿ ಗ್ರಾಮ ಪಂಚಾಯತಿಯಲ್ಲಿ ಅಕ್ರಮವಾಗಿ ಬಿಲ್‌ಗಳನ್ನು ಮಾಡಿರುವುದು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಕಲಿ ಬಿಲ್‌ಗಳನ್ನು ತೆಗೆದುಕೊಂಡಿರುವ ಆರೋಪಗಳು ಪಿಡಿಓ ವಿರುದ್ಧ ಕೇಳಿಬಂದಿದ್ದವು ಎನ್ನಲಾಗಿದೆ.

ಈ ಕುರಿತು ಗ್ರಾಮಸ್ಥರು ಸಚಿವ ಸಂತೋಷ್ ಲಾಡ್ ಅವರ ಎದುರು ಆರೋಪ ಮಾಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಸಚಿವರ ಸೂಚನೆಯ ಹಿನ್ನೆಲೆ ಹಾಗೂ ಪಿಡಿಓ ವಿರುದ್ಧ ಕೇಳಿಬಂದ ಕರ್ತವ್ಯಲೋಪ ಮತ್ತು ನಿಯಮ ಉಲ್ಲಂಘನೆ ಆರೋಪಗಳ ಆಧಾರದಲ್ಲಿ ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಓ ಪುಷ್ಪಾವತಿ ಮೇದಾರ್ ಅವರನ್ನು ಅಮಾನತುಗೊಳಿಸಿ ಸಿಇಓ ಭುವನೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಈ ಕ್ರಮದಿಂದ ಹಳ್ಳಿಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಅಕ್ರಮ ಬಿಲ್ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!