spot_img
Thursday, September 17, 2026
28.1 C
Hubballi

ಶಾಸಕ ಕೋನರೆಡ್ಡಿ ಕ್ಷೇತ್ರಕ್ಕೆ ಬರದ ಬರೆ! ನವಲಗುಂದ–ಅಣ್ಣಿಗೇರಿ ಬರಪೀಡಿತ ತಾಲೂಕುಗಳಾಗಿ ಘೋಷಣೆ

ನವಲಗುಂದ:ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಶಾಸಕ ಕೋನರೆಡ್ಡಿ ಪ್ರತಿನಿಧಿಸುವ ಕ್ಷೇತ್ರದಲ್ಲೇ ಬರದ ಪರಿಸ್ಥಿತಿ ತೀವ್ರವಾಗಿದ್ದು, ಇದೀಗ ಸರ್ಕಾರದ ಬರ ಘೋಷಣೆಯಿಂದ ರೈತರಿಗೆ ಪರಿಹಾರದ ನಿರೀಕ್ಷೆ ಮೂಡಿದೆ.

ಒಂದೆಡೆ ಮಳೆ ಕೈಕೊಟ್ಟಿತ್ತು ಮತ್ತೊಂದೆಡೆ ಬೆಳೆಗಳ ಮೇಲೆ ಬರದ ಛಾಯೆ ಆವರಿಸಿತ್ತು
ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು.. ಬಿತ್ತನೆ ಮಾಡಿದ ಬೆಳೆಗಳಿಗೆ ಸಮರ್ಪಕ ಮಳೆಯಾಗದಿರುವುದು ರೈತರ ಆತಂಕಕ್ಕೆ ಕಾರಣವಾಗಿತ್ತು..

ಮಳೆ ಬರುವ ನಿರೀಕ್ಷೆಯಲ್ಲಿ ರೈತರು ಆಕಾಶದತ್ತ ನೋಡುತ್ತಲೇ ಇದ್ದರು…
ಆದ್ರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ. ಇದೀಗ ರಾಜ್ಯ ಸರ್ಕಾರ ನವಲಗುಂದ–ಅಣ್ಣಿಗೇರಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದು ರೈತರಿಗೆ ಸ್ವಲ್ಪ ಮಟ್ಟಿನ ನಿರಾಳತೆ ನೀಡಿದೆ.

ಒಟ್ಟಿನಲ್ಲಿ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿವೆ. ಇದೀಗ ಸರ್ಕಾರದ ಮುಂದಿರುವ ಸವಾಲು ಕೇವಲ ಘೋಷಣೆಗೆ ಸೀಮಿತವಾಗದೇ, ಬರದಿಂದ ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೂ ಅಗತ್ಯ ಪರಿಹಾರ ತಲುಪಿಸುವುದು. ಸರ್ಕಾರದ ನೆರವು ಎಷ್ಟು ಬೇಗ ರೈತರ ಕೈ ಸೇರುತ್ತದೆ ಅನ್ನೋದು ಕಾದು ನೋಡಬೇಕಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!