spot_img
Thursday, September 17, 2026
28.1 C
Hubballi

ಕಲಘಟಗಿ ಸೈಬರ್ ಕ್ರೈಂ: ಹಣದ ಆಸೆಯಿಂದ ಹೊಲ ಮನೆ ಕಳೆದುಕೊಂಡ ಜನತೆ

ಹುಬ್ಬಳ್ಳಿ;ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಎಫ್‌ಬಿಟಿ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆದಿದೆ.

ಎಫ್-1 ಹಂತದಲ್ಲಿ 18 ಸಾವಿರ ಹೂಡಿಕೆ ಮಾಡಿದರೆ ತಿಂಗಳಿಗೆ 2 ಸಾವಿರ ಆದಾಯ ಎಂದು ಭರವಸೆ ನೀಡಲಾಗಿತ್ತು. ಎಫ್-2 ಹಂತದಲ್ಲಿ ಹೆಚ್ಚು ಹೂಡಿಕೆ ಮಾಡಿದರೆ ಇನ್ನೂ ಹೆಚ್ಚು ಲಾಭ, ಎಫ್-4 ಹಂತಕ್ಕೆ ಹೋದರೆ ಉಚಿತ ಕಾರು, ಬೈಕ್ ಸಿಗುತ್ತದೆ ಎಂದು ಆಸೆ ತೋರಿಸಲಾಗಿತ್ತು.

ಆರಂಭದಲ್ಲಿ ಒಂದೆರಡು ತಿಂಗಳು ಹಣ ನೀಡಿ ನಂಬಿಕೆ ಗಳಿಸಲಾಗಿತ್ತು. ಇದನ್ನೇ ನಂಬಿದ ಬಡ ಜನರು ಸಾಲ ಮಾಡಿ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ. ಈಗ ಆ್ಯಪ್ ಬಂದ್ ಆಗಿದ್ದು, ಕಂಪನಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಕರೆ ಮಾಡಿದರೆ ದೆಹಲಿ ಕಡೆಯಿಂದಲೇ ಉತ್ತರ ಬರುತ್ತಿದೆ.

ಇದು ಹೊಸ ಮಾದರಿಯಲ್ಲ, ತಮಿಳುನಾಡಿನಲ್ಲಿ ಎಫ್‌ಕ್ಯೂಎಲ್ ಹೆಸರಲ್ಲಿ 40 ದಿನದಲ್ಲಿ ಹಣ ಡಬಲ್ ಎಂದು ಹೇಳಿ ನಡೆದಿದ್ದ ವಂಚನೆ ಪ್ರಕರಣ ಈಗ ಆರ್ಥಿಕ ಅಪರಾಧಗಳ ವಿಭಾಗದ ತನಿಖೆಯಲ್ಲಿದೆ. ಕರ್ನಾಟಕದಲ್ಲೂ ನಕಲಿ ಆ್ಯಪ್‌ಗಳ ಮೂಲಕ ಕೋಟ್ಯಂತರ ರೂಪಾಯಿ ವಂಚನೆಯಾಗಿದೆ.

ಕೋಟ್ಯಂತರ ರೂಪಾಯಿ ಕಳೆದುಕೊಂಡಿರುವ ಕಲಘಟಗಿಯ ಸಂತ್ರಸ್ತರು ಇಂದು ಹುಬ್ಬಳ್ಳಿಯ ಬಂಡಿಗೇರಿ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ತನಿಖೆಗೆ ಒತ್ತಾಯಿಸಿದ್ದಾರೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!